ಚಿನ್ನ ಕಳ್ಳಸಾಗಣೆ ಪ್ರಕರಣ: ಕೊನೆಗೂ ನಟಿ ರನ್ಯಾ ರಾವ್​​​ಗೆ ಸಿಕ್ಕಿತು ಜೈಲಿಂದ ಬಿಡುಗಡೆ ಭಾಗ್ಯ

ಹೊಸದಿಗಂತ ಡಿಜಿಟಲ್ ಡೆಸ್ಕ್: ರಾಜ್ಯದಲ್ಲಿ ಭಾರೀ ಸದ್ದು ಮಾಡಿರುವ ಚಿನ್ನ ಕಳ್ಳಸಾಗಣೆ ಪ್ರಕರಣ ಸಂಬಂಧ ಜೈಲು ಸೇರಿದ್ದ ನಟಿ ರನ್ಯಾ ರಾವ್​​ಗೆ ಕೊನೆಗೂ ಬಿಗ್ ರಿಲೀಫ್ ಸಿಕ್ಕಿದ್ದು, ಇಂದು ಜೈಲಿನಿಂದ ಬಿಡುಗಡೆಯಾಗಲಿದ್ದಾರೆ. 2025ರ ಮಾರ್ಚ್ 3ರಂದು ದುಬೈನಿಂದ ಬೆಂಗಳೂರಿನ ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಬಂದಿಳಿಯುತ್ತಿದ್ದಂತೆ ರನ್ಯಾ ರಾವ್​​​​ ಅವರನ್ನು ಡಿಆರ್‌ಐ ಅಧಿಕಾರಿಗಳು ತಪಾಸಣೆ ನಡೆಸಿದ್ದು, ಈ ವೇಳೆ 14.213 ಕೆಜಿ ಚಿನ್ನ ಪತ್ತೆಯಾಗಿತ್ತು. ಈ ಬೆನ್ನಲ್ಲೇ ಪೊಲೀಸರು ಬಂಧಿಸಿದ್ದರು. ಕಳೆದ 1 ವರ್ಷದಿಂದ ಪರಪ್ಪನ ಅಗ್ರಹಾರದಲ್ಲಿರುವ … Continue reading ಚಿನ್ನ ಕಳ್ಳಸಾಗಣೆ ಪ್ರಕರಣ: ಕೊನೆಗೂ ನಟಿ ರನ್ಯಾ ರಾವ್​​​ಗೆ ಸಿಕ್ಕಿತು ಜೈಲಿಂದ ಬಿಡುಗಡೆ ಭಾಗ್ಯ