ಗೋಲ್ಡ್ ಸ್ಮಗ್ಲಿಂಗ್ ಕೇಸ್: ನಟಿ ರನ್ಯಾ ರಾವ್ ಗೆ 15 ದಿನಗಳ ನ್ಯಾಯಾಂಗ ಬಂಧನ

ಹೊಸದಿಗಂತ ಡಿಜಿಟಲ್ ಡೆಸ್ಕ್:

ಗೋಲ್ಡ್ ಸ್ಮಗ್ಲಿಂಗ್ ಕೇಸ್ ನಲ್ಲಿ ನಟಿ ರನ್ಯಾ ರಾವ್ ಗೆ 15 ದಿನಗಳ ಕಾಲ ನ್ಯಾಯಾಂಗ ಬಂಧನ ವಿಧಿಸಿ ಕೋರ್ಟ್ ಆದೇಶ ಹೊರಡಿಸಿದ್ದಾರೆ.

ನಟಿ ರನ್ಯಾ ರಾವ್ ಕಳೆದ 3 ದಿನಗಳಿಂದ ಡಿ ಆರ್ ಐ ಕಸ್ಟಡಿಯಲ್ಲಿದ್ದರು. ಇದೀಗ ಕಸ್ಟಡಿ ಅವಧಿ ಅಂತ್ಯವಾದ ಹಿನ್ನೆಲೆಯಲ್ಲಿ ಮತ್ತೆ ಅಧಿಕಾರಿಗಳು ಬೆಂಗಳೂರಿನ ಆರ್ಥಿಕ ಅಪರಾಧಗಳ ವಿಶೇಷ ನ್ಯಾಯಾಲಯಕ್ಕೆ ಅವರನ್ನು ಹಾಜರುಪಡಿಸಿದ್ದಾರೆ.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!