ಚಿನ್ನ ಕಳ್ಳಸಾಗಣೆ ಪ್ರಕರಣ: ರನ್ಯಾ ರಾವ್ ವಿರುದ್ಧ ಚಾರ್ಜ್‌ಶೀಟ್ ಸಲ್ಲಿಸಿದ ಇಡಿ
ಹೊಸದಿಗಂತ ಡಿಜಿಟಲ್ ಡೆಸ್ಕ್: ಕನ್ನಡ ನಟಿ ರನ್ಯಾ ರಾವ್ ಮತ್ತು ಇಬ್ಬರು ಸಹಚರರ ವಿರುದ್ಧ ಚಿನ್ನ ಕಳ್ಳಸಾಗಣೆ ಹಾಗೂ ಹಣಕಾಸು ಅಕ್ರಮ ಪ್ರಕರಣದಲ್ಲಿ ED ಚಾರ್ಜ್‌ಶೀಟ್ ಸಲ್ಲಿಸಿದೆ. ಮಾರ್ಚ್ 2024ರಿಂದ ಮಾರ್ಚ್ 2025ರವರೆಗೆ ಸುಮಾರು 127 ಕೆ.ಜಿ. ವಿದೇಶೀ ಮೂಲದ ಚಿನ್ನವನ್ನು ಭಾರತಕ್ಕೆ ಅಕ್ರಮವಾಗಿ ತರಲಾಗಿದ್ದು, ಇದರ ಮೌಲ್ಯ ₹102 ಕೋಟಿ ಮೀರಿದೆ ಎಂದು ತನಿಖೆಯಲ್ಲಿ ಉಲ್ಲೇಖಿಸಲಾಗಿದೆ. ವಿದೇಶದಲ್ಲಿ ಖರೀದಿಸಿದ ಚಿನ್ನವನ್ನು ದೇಶೀಯ ಮಾರುಕಟ್ಟೆಯಲ್ಲಿ ನಗದು ರೂಪದಲ್ಲಿ ಮಾರಾಟ ಮಾಡಿ, ಆ ಹಣವನ್ನು ಹವಾಲಾ ಜಾಲ ಮತ್ತು … Continue reading ಚಿನ್ನ ಕಳ್ಳಸಾಗಣೆ ಪ್ರಕರಣ: ರನ್ಯಾ ರಾವ್ ವಿರುದ್ಧ ಚಾರ್ಜ್‌ಶೀಟ್ ಸಲ್ಲಿಸಿದ ಇಡಿ
Copy and paste this URL into your WordPress site to embed
Copy and paste this code into your site to embed