ಹೊಸದಿಗಂತ ಡಿಜಿಟಲ್ ಡೆಸ್ಕ್:
ಗೋಲ್ಡ್ ಸ್ಮಗ್ಲಿಂಗ್ ಕೇಸ್‌ನಲ್ಲಿ ಬಂಧನಕ್ಕೆ ಒಳಗಾಗಿರುವ ನಟಿ ರನ್ಯಾ ರಾವ್ ಮನೆ ಮೇಲೆ ಜಾರಿ ನಿರ್ದೇಶನಾಲಯ ದಾಳಿ ನಡೆಸಿದೆ.
ನಂದವಾಣಿ ಮ್ಯಾನ್ಶನ್ ಸೇರಿದಂತೆ 6 ಕಡೆ ಇಡಿ ದಾಳಿ ಮಾಡಿದೆ. ಪ್ರಕರಣ ಸಂಬಂಧ ದೆಹಲಿಯಲ್ಲಿ ಇಸಿಐಆರ್ ಆಗಿದೆ. ಈ ಹಿನ್ನೆಲೆಯಲ್ಲಿ ದೆಹಲಿ ತಂಡದಿಂದ ಬೆಂಗಳೂರಿನಲ್ಲಿ ದಾಳಿ ನಡೆಸಲಾಗಿದೆ.ಇದಕ್ಕೂ ಮುನ್ನ ನಟಿ ರನ್ಯಾ, ಆಕೆಯ ಪತಿ ಜತಿನ್ ಹಾಗೂ ಗೆಳೆಯ ತರುಣ್ ಮನೆಗಳು ಸೇರಿದಂತೆ 9 ಕಡೆಗಳಲ್ಲಿ ಡಿಆರ್‌ಐ ದಾಳಿ ನಡೆಸಿತ್ತು.