‘ಗೋಲ್ಡನ್ ಚಾರಿಯಟ್’ ಐಷಾರಾಮಿ ರೈಲು ಯಾನಕ್ಕೆ ಸಿಎಂ ಡಿ.ಕೆ. ಶಿವಕುಮಾರ್ ಚಾಲನೆ

ಹೊಸದಿಗಂತ ಡಿಜಿಟಲ್‌ ಡೆಸ್ಕ್: ದಕ್ಷಿಣ ಭಾರತದ ಪ್ರವಾಸೋದ್ಯಮ ಕ್ಷೇತ್ರದಲ್ಲಿ ಹೊಸ ಕ್ರಾಂತಿ ಸೃಷ್ಟಿಸಿರುವ ಏಕೈಕ ಐಷಾರಾಮಿ ಪ್ರವಾಸಿ ರೈಲು ‘ಗೋಲ್ಡನ್ ಚಾರಿಯಟ್’, ಸಂಪೂರ್ಣ ನವೀಕೃತ ರೂಪ ಹಾಗೂ ಅತ್ಯಾಧುನಿಕ ತಂತ್ರಜ್ಞಾನದೊಂದಿಗೆ ಪ್ರಸಕ್ತ ಸಾಲಿನ ತನ್ನ ರಾಜಯಾನವನ್ನು ಮರು ಆರಂಭಿಸಿದೆ. ಕ್ರಾಂತಿವೀರ ಸಂಗೊಳ್ಳಿ ರಾಯಣ್ಣ (ಕೆಎಸ್‌ಆರ್) ಬೆಂಗಳೂರು ನಿಲ್ದಾಣದಲ್ಲಿ ಜರುಗಿದ ಅದ್ಧೂರಿ ಸಮಾರಂಭದಲ್ಲಿ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಹಸಿರು ನಿಶಾನೆ ತೋರುವ ಮೂಲಕ ಈ ಐತಿಹಾಸಿಕ ಪಯಣಕ್ಕೆ ಚಾಲನೆ ನೀಡಿದರು. ಟಿಕೆಟ್‌ಗಳು ಕ್ಷಣಾರ್ಧದಲ್ಲಿ ಖಾಲಿ ಹೊಸ ಅವತಾರದಲ್ಲಿ ಮಾರುಕಟ್ಟೆಗೆ … Continue reading ‘ಗೋಲ್ಡನ್ ಚಾರಿಯಟ್’ ಐಷಾರಾಮಿ ರೈಲು ಯಾನಕ್ಕೆ ಸಿಎಂ ಡಿ.ಕೆ. ಶಿವಕುಮಾರ್ ಚಾಲನೆ