Tuesday, March 28, 2023

Latest Posts

ಬೆಂಗಳೂರಿಗರಿಗೆ ಗುಡ್ ನ್ಯೂಸ್: ರಾಜಧಾನಿ ಅಭಿವೃದ್ಧಿಗೆ 8409 ಕೋಟಿ ರೂ.

ಹೊಸದಿಗಂತ ಡಿಜಿಟಲ್ ಡೆಸ್ಕ್:

ಈ ಬಾರಿ ಬಜೆಟ್‌ನಲ್ಲಿ ಬೆಂಗಳೂರು ಅಭಿವೃದ್ಧಿಗೆ 8409 ಕೋಟಿ ರೂ. ಮೀಸಲಿಡಲಾಗಿದೆ.

ರಾಜಧಾನಿ ಬೆಂಗಳೂರು ಅಭಿವೃದ್ಧಿಗೆ ಬಜೆಟ್‌ನಲ್ಲಿ ಪ್ರಾತಿನಿಧ್ಯ ದೊರೆತಿದ್ದು, ವಸತಿ ರಹಿತರಿಗೆ ಐದು ಸಾವಿರ ಮನೆಗಳ ವಿತರಣೆಯಾಗಲಿದೆ.

 

ಈ ಸುದ್ದಿ ಇತರರೊಂದಿಗೂ ಹಂಚಿಕೊಳ್ಳಿ

Latest Posts

Don't Miss

error: Content is protected !!