BUDGET | ಬಂದೇ ಬಿಡ್ತು ಬೆಂಗಳೂರಿಗರಿಗೆ ಗುಡ್‌ನ್ಯೂಸ್‌, ಮೆಜೆಸ್ಟಿಕ್‌ ಬಸ್‌ಸ್ಟಾಂಡ್‌ ಹೈಟೆಕ್‌!

ಹೊಸದಿಗಂತ ಡಿಜಿಟಲ್‌ ಡೆಸ್ಕ್‌:

ಇಂದು ಸಿಎಂ ಸಿದ್ದರಾಮಯ್ಯ ತಮ್ಮ 16ನೇ ಬಜೆಟ್‌ ಮಂಡನೆ ಮಾಡುತ್ತಿದ್ದು, ಬಜೆಟ್‌ನಲ್ಲಿ ಬೆಂಗಳೂರಿಗರಿಗಾಗಿ ಗುಡ್‌ನ್ಯೂಸ್‌ ನೀಡಿದ್ದಾರೆ.

ದಿನವೂ ಕೋಟ್ಯಂತರ ಮಂದಿ ಓಡಾಡುವ ಮೆಜೆಸ್ಟಿಕ್‌ ಬಸ್‌ ನಿಲ್ದಾಣಕ್ಕೆ ಹೈಕೆಟ್‌ ಸ್ಪರ್ಶ ನೀಡಲಾಗುತ್ತದೆ ಎಂದು ಸಿಎಂ ಸಿದ್ದರಾಮಯ್ಯ ಹೇಳಿದ್ದಾರೆ.

- Advertisement - Ply
Nova

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!