ಹೊಸದಿಗಂತ ಡಿಜಿಟಲ್ ಡೆಸ್ಕ್:
ಈ ಬಾರಿ ಬಜೆಟ್ನಲ್ಲಿ ಮಾಜಿ ದೇವದಾಸಿಯರು, ತೃತೀಯ ಲಿಂಗಿಗಳಿಗೂ ಗುಡ್ನ್ಯೂಸ್ ಸಿಕ್ಕಿದೆ.
ಗೃಹಲಕ್ಷ್ಮೀ ಯೋಜನೆಯ ಎರಡು ಸಾವಿರ ರೂಪಾಯಿ ಲಾಭವನ್ನು ತೃತೀಯ ಲಿಂಗಿಗಳು ಹಾಗೂ ಮಾಜಿ ದೇವದಾಸಿಯರೂ ಪಡೆಯಬಹುದು ಎಂದು ಸಿಎಂ ಸಿದ್ದರಾಮಯ್ಯ ಬಜೆಟ್ನಲ್ಲಿ ಹೇಳಿದ್ದಾರೆ.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ