ಮುಂಗಾರಿಗೆ ಮುನ್ನ ರೈತರಿಗೆ ಸಿಹಿಸುದ್ದಿ: ಔರಾದ್‌ನಲ್ಲಿ ಬೀಜ ವಿತರಣೆಗೆ ಶಾಸಕ ಪ್ರಭು ಚವ್ಹಾಣ ಚಾಲನೆ

ಹೊಸದಿಗಂತ ವರದಿ ಬೀದರ್: 2026-27ನೇ ಸಾಲಿನ ಮುಂಗಾರು ಹಂಗಾಮಿನ ಬಿತ್ತನೆ ಬೀಜ ವಿತರಣೆ ಕಾರ್ಯಕ್ರಮಕ್ಕೆ ಮಾಜಿ ಸಚಿವರು ಹಾಗೂ ಔರಾದ(ಬಿ) ಶಾಸಕರಾದ ಪ್ರಭು ಬಿ.ಚವ್ಹಾಣ ಅವರು ಔರಾದ(ಬಿ) ರೈತ ಸಂಪರ್ಕ ಕೇಂದ್ರದಲ್ಲಿ ಮೇ.27 ರಂದು ಚಾಲನೆ ನೀಡಿದರು. ಈ ಸಂದರ್ಭದಲ್ಲಿ ಮಾತನಾಡಿದ ಅವರು, ಈ ವರ್ಷ ಮುಂಗಾರು ಶೀಘ್ರ ಬರುವ ಮುನ್ಸೂಚನೆ ಇರುವುದರಿಂದ ರೈತರಿಗೆ ಬಿತ್ತನೆ ಸಮಯಕ್ಕೆ ಬೀಜಗಳು ಲಭ್ಯವಾಗಬೇಕು ಎನ್ನುವ ಉದ್ದೇಶದಿಂದ ಮುಂಚಿತವಾಗಿ ಬಿತ್ತನೆ ಬೀಜ ವಿತರಣೆಗೆ ಚಾಲನೆ ನೀಡಲಾಗುತ್ತಿದೆ. ಮುಂಗಾರು ಹಂಗಾಮಿಗೆ ಅಗತ್ಯವಿರುವ ವಿವಿಧ … Continue reading ಮುಂಗಾರಿಗೆ ಮುನ್ನ ರೈತರಿಗೆ ಸಿಹಿಸುದ್ದಿ: ಔರಾದ್‌ನಲ್ಲಿ ಬೀಜ ವಿತರಣೆಗೆ ಶಾಸಕ ಪ್ರಭು ಚವ್ಹಾಣ ಚಾಲನೆ