‘ಮಹಾ’ ಸರಕಾರದಿಂದ ರೈತರಿಗೆ ಗುಡ್ ನ್ಯೂಸ್: ಕೃಷಿ ಸಾಲ ಮನ್ನಾ ಮಾಡಲು ಸಚಿವ ಸಂಪುಟ ಗ್ರೀನ್ ಸಿಗ್ನಲ್

ಹೊಸ ದಿಗಂತ ಡಿಜಿಟಲ್ ಡೆಸ್ಕ್: ಮಹಾರಾಷ್ಟ್ರ ಮುಖ್ಯಮಂತ್ರಿ ದೇವೇಂದ್ರ ಫಡ್ನವೀಸ್ ನೇತೃತ್ವದ ಸಚಿವ ಸಂಪುಟವು ಎರಡು ಲಕ್ಷ ರೂಪಾಯಿವರೆಗಿನ ಕೃಷಿ ಸಾಲ ಮನ್ನಾ ಯೋಜನೆಗೆ ಇಂದು ಅನುಮೋದನೆ ನೀಡಿದೆ. ಈ ಮೂಲಕ ರಾಜ್ಯದ ಸುಮಾರು 56 ಲಕ್ಷ ರೈತರಿಗೆ ವರದಾನವಾಗಲಿದೆ. 56 ಲಕ್ಷ ರೈತರ ಸಾಲ ಮನ್ನಾ ಇಂದು ಸಿಎಂ ದೇವೇಂದ್ರ ಫಡ್ನವೀಸ್ ಅವರ ಅಧ್ಯಕ್ಷತೆಯಲ್ಲಿ ನಡೆದ ಸಚಿವ ಸಂಪುಟ ಸಭೆಯಲ್ಲಿ ಸುಮಾರು 56 ಲಕ್ಷ ರೈತರ 36,585 ಕೋಟಿ ರೂ. ಸಾಲ ಮನ್ನಾ ಮಾಡಲು ನಿರ್ಧರಿಸಲಾಗಿದೆ. … Continue reading ‘ಮಹಾ’ ಸರಕಾರದಿಂದ ರೈತರಿಗೆ ಗುಡ್ ನ್ಯೂಸ್: ಕೃಷಿ ಸಾಲ ಮನ್ನಾ ಮಾಡಲು ಸಚಿವ ಸಂಪುಟ ಗ್ರೀನ್ ಸಿಗ್ನಲ್