ಕೇಂದ್ರ ಸರಕಾರದಿಂದ ರೈತರಿಗೆ ಗುಡ್ ನ್ಯೂಸ್: ಖಾರಿಫ್ ಬೆಳೆಗಳ ಕನಿಷ್ಠ ಬೆಂಬಲ ಬೆಲೆ ಹೆಚ್ಚಿಸಲು ಗ್ರೀನ್ ಸಿಗ್ನಲ್!

ಹೊಸ ದಿಗಂತ ಡಿಜಿಟಲ್ ಡೆಸ್ಕ್: ಕೇಂದ್ರ ಸರಕಾರ ರೈತರಿಗೆ ಸಿಹಿ ಸುದ್ದಿಯನ್ನು ನೀಡಿದ್ದು, 2026-27ರ ಮಾರುಕಟ್ಟೆ ಋತುವಿನಲ್ಲಿ 14 ಖಾರಿಫ್ ಬೆಳೆಗಳಿಗೆ ಕನಿಷ್ಠ ಬೆಂಬಲ ಬೆಲೆಗಳ ಹೆಚ್ಚಳಕ್ಕೆ ಸಚಿವ ಸಂಪುಟ ಸಭೆಯಲ್ಲಿ ಅನುಮೋದನೆ ನೀಡಿದೆ. ಕ್ಯಾಬಿನೆಟ್ ಸಭೆ ಬಳಿಕ ಮಾಹಿತಿ ನೀಡಿದ ಕೇಂದ್ರ ಸಚಿವ ಅಶ್ವಿನಿ ವೈಷ್ಣವ್, ಈ ಬಾರಿ ತೈಲಬೀಜಗಳು ಮತ್ತು ವಾಣಿಜ್ಯ ಬೆಳೆಗಳಿಗೆ ಹೆಚ್ಚಿನ ಆದ್ಯತೆ ನೀಡಲಾಗಿದ್ದು, ಮುಂಗಾರು ಋತುವಿನಲ್ಲಿ ಅಂದಾಜು 824 ಲಕ್ಷ ಮೆಟ್ರಿಕ್ ಟನ್ ಬೆಳೆಗಳನ್ನು ಖರೀದಿಸಲು ತೀರ್ಮಾನಿಸಲಾಗಿದೆ. ರೈತರಿಗೆ 2 … Continue reading ಕೇಂದ್ರ ಸರಕಾರದಿಂದ ರೈತರಿಗೆ ಗುಡ್ ನ್ಯೂಸ್: ಖಾರಿಫ್ ಬೆಳೆಗಳ ಕನಿಷ್ಠ ಬೆಂಬಲ ಬೆಲೆ ಹೆಚ್ಚಿಸಲು ಗ್ರೀನ್ ಸಿಗ್ನಲ್!