ರೈತರಿಗೆ ಗುಡ್ ನ್ಯೂಸ್: ಫೆ.27 ರಂದು ‘ಪಿಎಂ ಕಿಸಾನ್ 13ನೇ ಕಂತು’ ಬಿಡುಗಡೆ

ಹೊಸದಿಗಂತ ಡಿಜಿಟಲ್ ಡೆಸ್ಕ್:

ಕೇಂದ್ರ ಸರಕಾರವು ಪಿಎಂ ಕಿಸಾನ್’ನ 13ನೇ ಕಂತಿನ ಬಿಡುಗಡೆ ದಿನಾಂಕವನ್ನು ಘೋಷಿಸಿದೆ. ಫೆಬ್ರವರಿ 27ರಂದು ಮಧ್ಯಾಹ್ನ 3 ಗಂಟೆಗೆ 13ನೇ ಕಂತಿನ 2000 ರೂಪಾಯಿ ರೈತರ ಖಾತೆ ಸೇರಲಿದೆ.

https://twitter.com/nstomar/status/1629377998230102017?ref_src=twsrc%5Etfw%7Ctwcamp%5Etweetembed%7Ctwterm%5E1629377998230102017%7Ctwgr%5Ea193fa1c694256eafb27e88722813b56d5c10e00%7Ctwcon%5Es1_&ref_url=https%3A%2F%2Fm.dailyhunt.in%2Fnews%2Findia%2Fkannada%2Fkannadanewsnow-epaper-kanowcom%3Fmode%3Dpwaaction%3Dclick

ಪ್ರಧಾನಿ ಮೋದಿ ಅವರು ಫೆಬ್ರವರಿ 27ರ ಸೋಮವಾರ ಮಧ್ಯಾಹ್ನ 3 ಗಂಟೆಗೆ ಬೆಳಗಾವಿಯಿಂದ 13ನೇ ಕಂತಿನ ಬಿಡುಗಡೆ ಮಾಡಲಿದ್ದಾರೆ ಎಂದು ಕೃಷಿ ಸಚಿವ ನರೇಂದ್ರ ಸಿಂಗ್ ತೋಮರ್ ಶನಿವಾರ ತಿಳಿಸಿದ್ದಾರೆ. 8 ಕೋಟಿಗೂ ಹೆಚ್ಚು ರೈತರ ಖಾತೆಗಳಿಗೆ ಡಿಬಿಟಿ ಮೂಲಕ 13ನೇ ಮೊತ್ತವನ್ನು ಪ್ರಧಾನಿ ಮೋದಿ ವರ್ಗಾಯಿಸಲಿದ್ದಾರೆ.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!