ಶಾಲಾ ಬಿಸಿಯೂಟ ತಯಾರಕರಿಗೆ ಗುಡ್‌ ನ್ಯೂಸ್; ಗೌರವ ಸಂಭಾವನೆ ಹೆಚ್ಚಳ

ಹೊಸ ದಿಗಂತ ಡಿಜಿಟಲ್ ಡೆಸ್ಕ್
ಅಕ್ಷರ ದಾಸೋಹದ ಯೋಜನೆಯಡಿ ಮಧ್ಯಾಹ್ನದ ಬಿಸಿಯೂಟ ತಯಾರಿಸುವ ಮುಖ್ಯ ಅಡುಗೆಯವರು ಹಾಗೂ ಸಹಾಯಕ ಅಡುಗೆ ಅವರಿಗೆ ಮಾಸಿಕ ಗೌರವ ಸಂಭಾವನೆ ಒಂದು ಸಾವಿರ ರೂ.ಗೆ ಹೆಚ್ಚಳ ಮಾಡಿ ಆದೇಶ ಹೊರಡಿಸಲಾಗಿದೆ.
2022-23ನೇ ಸಾಲಿನ ಆಯವ್ಯಯದಲ್ಲಿ ಘೋಷಣೆ ಮಾಡಿದಂತೆ ಸಂಭಾವನೆ ಹೆಚ್ಚಳ ಮಾಡಿದ್ದು, ಶೈಕ್ಷಣಿಕ ವರ್ಷದಿಂದ ಜಾರಿಗೆ ಬರಲಿದೆ. ಮುಖ್ಯ ಅಡುಗೆಯವರಿಗೆ ಮಾಸಿಕ ಸಂಭಾವನೆ 3700ರೂ.ಗೆ ಏರಿಕೆಯಾದರೆ, ಸಹಾಯ ಅಡುಗೆಯವರ ಮಾಸಿಕ ಸಂಭಾವನೆ 3600ರೂ.ಗೆ ಹೆಚ್ಚಳ ಮಾಡಿ ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಇಲಾಖೆ ಆದೇಶ ಹೊರಡಿಸಿದೆ.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!