ಹೊಟೇಲ್ ಮಾಲೀಕರಿಗೆ ಗುಡ್‌ ನ್ಯೂಸ್‌ | ಹೆಚ್ಚುವರಿ 1 ಸಾವಿರ ಸಿಲಿಂಡರ್ ಪೂರೈಕೆ: ಕೆ.ಹೆಚ್. ಮುನಿಯಪ್ಪ

ಹೊಸದಿಗಂತ ಡಿಜಿಟಲ್ ಡೆಸ್ಕ್: ರಾಜ್ಯದಲ್ಲಿ ಕಮರ್ಷಿಯಲ್ ಗ್ಯಾಸ್ ಕೊರತೆ ಸಮಸ್ಯೆಗೆ ಪರಿಹಾರವಾಗಿ ಹೆಚ್ಚುವರಿ ಸಿಲಿಂಡರ್ ಪೂರೈಕೆ ಮಾಡಲು ಸರ್ಕಾರ ಮುಂದಾಗಿದೆ. ಈ ಕುರಿತು ಸಚಿವ ಕೆ.ಹೆಚ್. ಮುನಿಯಪ್ಪ ಮಾಹಿತಿ ನೀಡಿದ್ದು, ಹೊಟೇಲ್ ಸೇರಿದಂತೆ ವಿವಿಧ ವಲಯಗಳಿಗೆ ಅನುಕೂಲವಾಗಲಿದೆ ಎಂದು ಹೇಳಿದ್ದಾರೆ. ಗ್ಯಾಸ್ ಕಂಪನಿಗಳು ಹಾಗೂ ಹೊಟೇಲ್ ಸಂಘದ ಪ್ರತಿನಿಧಿಗಳೊಂದಿಗೆ ನಡೆದ ಸಭೆಯ ಬಳಿಕ ಮಾತನಾಡಿದ ಅವರು, ಈಗಾಗಲೇ ಪೂರೈಕೆ ಆಗುತ್ತಿರುವ ಸಿಲಿಂಡರ್‌ಗಳಿಗೆ ಹೆಚ್ಚುವರಿಯಾಗಿ 1,000 ಕಮರ್ಷಿಯಲ್ ಸಿಲಿಂಡರ್‌ಗಳನ್ನು ಸೇರಿಸಲಾಗುತ್ತದೆ ಎಂದರು. ಇದರಿಂದ ಒಟ್ಟು 10,000 ಸಿಲಿಂಡರ್‌ಗಳ ವಿತರಣೆ … Continue reading ಹೊಟೇಲ್ ಮಾಲೀಕರಿಗೆ ಗುಡ್‌ ನ್ಯೂಸ್‌ | ಹೆಚ್ಚುವರಿ 1 ಸಾವಿರ ಸಿಲಿಂಡರ್ ಪೂರೈಕೆ: ಕೆ.ಹೆಚ್. ಮುನಿಯಪ್ಪ