ಆದಾಯ ತೆರಿಗೆ ಪಾವತಿದಾರರಿಗೆ ಸಂತಸದ ಸುದ್ದಿ: 7 ಲಕ್ಷದವರೆಗೆ ತೆರಿಗೆ ಇಲ್ಲ

ಹೊಸದಿಗಂತ ಡಿಜಿಟಲ್ ಡೆಸ್ಕ್:

ಕೇಂದ್ರ ಸರ್ಕಾರ ಮಧ್ಯಂತರ ಬಜೆಟ್ ನಲ್ಲಿ ಆದಾಯ ತೆರಿಗೆದಾರರಿಗೆ ಸಂತಸದ ಸುದ್ದಿ ತಂದಿದೆ.

2024 ರಲ್ಲಿ ಆದಾಯ ತೆರಿಗೆ ವ್ಯವಸ್ಥೆಯಲ್ಲಿ ಯಾವುದೇ ಬದಲಾವಣೆಗಳಿಲ್ಲ, ನೇರ ಮತ್ತು ಪರೋಕ್ಷ ತೆರಿಗೆಗಳಲ್ಲಿ ಯಾವುದೇ ಬದಲಾವಣೆಗಳಿಲ್ಲದೆ 7 ಲಕ್ಷದವರೆಗೆ ಯಾವುದೇ ತೆರಿಗೆ ಇಲ್ಲ ಎಂದು ಹೇಳಲಾಗುತಿದೆ.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!