ಭಾರತಕ್ಕೆ ಗುಡ್‌ನ್ಯೂಸ್: ಹಾರ್ಮುಜ್ ಮಿತ್ರ ರಾಷ್ಟ್ರಗಳಿಗೆ ಮಾತ್ರ ಓಪನ್ ಎಂದ ಇರಾನ್
ಹೊಸದಿಗಂತ ಡಿಜಿಟಲ್ ಡೆಸ್ಕ್: ಜಾಗತಿಕ ತೈಲ ಸರಬರಾಜಿನ ಮೇಲೆ ಪರಿಣಾಮ ಬೀರಿದ್ದ ಸಂಕಷ್ಟದ ನಡುವೆ, ಇರಾನ್ ಮಹತ್ವದ ನಿರ್ಧಾರ ತೆಗೆದುಕೊಂಡಿದೆ. ಹಾರ್ಮುಜ್ ಜಲಸಂಧಿ ಮೂಲಕ ಭಾರತ ಸೇರಿದಂತೆ ಮಿತ್ರ ರಾಷ್ಟ್ರಗಳ ಹಡಗುಗಳು ಸಂಚರಿಸಲು ಅನುಮತಿ ನೀಡಲಾಗಿದೆ ಎಂದು ವಿದೇಶಾಂಗ ಸಚಿವ ಅಬ್ಬಾಸ್ ಅರಘ್ಚಿ ತಿಳಿಸಿದ್ದಾರೆ. ಚೀನಾ, ರಷ್ಯಾ, ಭಾರತ, ಇರಾಕ್ ಮತ್ತು ಪಾಕಿಸ್ತಾನ ಸೇರಿದಂತೆ ಸ್ನೇಹಪರ ರಾಷ್ಟ್ರಗಳಿಗೆ ಈ ಸೌಲಭ್ಯ ನೀಡಲಾಗಿದೆ. ಆದರೆ ವಿರೋಧಿ ರಾಷ್ಟ್ರಗಳ ಹಡಗುಗಳಿಗೆ ಮಾರ್ಗ ಮುಚ್ಚಲಾಗುವುದು ಎಂದು ಇರಾನ್ ಸ್ಪಷ್ಟಪಡಿಸಿದೆ. ಇದನ್ನೂ ಓದಿ: … Continue reading ಭಾರತಕ್ಕೆ ಗುಡ್‌ನ್ಯೂಸ್: ಹಾರ್ಮುಜ್ ಮಿತ್ರ ರಾಷ್ಟ್ರಗಳಿಗೆ ಮಾತ್ರ ಓಪನ್ ಎಂದ ಇರಾನ್
Copy and paste this URL into your WordPress site to embed
Copy and paste this code into your site to embed