ಉದ್ಯೋಗಾಕಾಂಕ್ಷಿಗಳಿಗೆ ಸಿಹಿಸುದ್ದಿ: 15 ಸಾವಿರ ಶಿಕ್ಷಕರ ನೇಮಕಕ್ಕೆ ಸಂಪುಟ ಅನುಮೋದನೆ
ಹೊಸದಿಗಂತ ಡಿಜಿಟಲ್ ಡೆಸ್ಕ್: ರಾಜ್ಯದ ಉದ್ಯೋಗಾಕಾಂಕ್ಷಿಗಳಿಗೆ ರಾಜ್ಯ ಸರ್ಕಾರ ಮಹತ್ವದ ಸಿಹಿಸುದ್ದಿ ನೀಡಿದೆ. ಸುಮಾರು 15 ಸಾವಿರ ಶಿಕ್ಷಕರ ನೇಮಕಾತಿಗೆ ಸಂಪುಟ ಸಭೆಯಲ್ಲಿ ಅನುಮೋದನೆ ದೊರೆತಿದ್ದು, ಶೀಘ್ರದಲ್ಲೇ ನೇಮಕಾತಿ ಪ್ರಕ್ರಿಯೆ ಆರಂಭವಾಗಲಿದೆ ಎಂದು ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ತಿಳಿಸಿದ್ದಾರೆ. 15 ಸಾವಿರ ಶಿಕ್ಷಕರ ನೇಮಕ ರಾಜ್ಯದ ಸರ್ಕಾರಿ ಶಾಲೆಗಳಲ್ಲಿನ ಖಾಲಿ ಹುದ್ದೆಗಳನ್ನು ಭರ್ತಿ ಮಾಡುವ ಉದ್ದೇಶದಿಂದ 15,000 ಶಿಕ್ಷಕರ ನೇಮಕಕ್ಕೆ ಸರ್ಕಾರ ಒಪ್ಪಿಗೆ ನೀಡಿದೆ. ಈ ನಿರ್ಧಾರದಿಂದ ಶಿಕ್ಷಣ ಕ್ಷೇತ್ರಕ್ಕೆ ಬಲ ಸಿಗುವ ನಿರೀಕ್ಷೆಯಿದೆ. ಇದನ್ನೂ ಓದಿ: … Continue reading ಉದ್ಯೋಗಾಕಾಂಕ್ಷಿಗಳಿಗೆ ಸಿಹಿಸುದ್ದಿ: 15 ಸಾವಿರ ಶಿಕ್ಷಕರ ನೇಮಕಕ್ಕೆ ಸಂಪುಟ ಅನುಮೋದನೆ
Copy and paste this URL into your WordPress site to embed
Copy and paste this code into your site to embed