ಹೊಸದಿಗಂತ ಡಿಜಿಟಲ್ ಡೆಸ್ಕ್:
ಇಡೀ ವಿಶ್ವವೇ ಕನ್ನಡ ಚಿತ್ರರಂಗದತ್ತ ತಿರುಗಿ ನೋಡುವಂತೆ ಮಾಡಿದ್ದ ಕಾಂತಾರ ಚಿತ್ರದ ಸೀಕ್ವೆಲ್ ರಿಲೀಸ್ ಡೇಟ್ ಅನೌನ್ಸ್ ಆಗಿದೆ.
ಈಗಷ್ಟೇ ಹೊಂಬಾಳೆ ಫಿಲ್ಮ್ಸ್ ಟ್ವೀಟ್ ಮೂಲಕ ರಿಲೀಸ್ ಡೇಟ್ ಅನೌನ್ಸ್ ಮಾಡಿದೆ. ಇದಕ್ಕೆ ಅಭಿಮಾನಿಗಳು ಫುಲ್ ಖುಷ್ ಆಗಿದ್ದು, ಸಿನಿಮಾ ಬರೋವರೆಗೂ ಎಕ್ಸೈಟ್‌ಮೆಂಟ್ ಹಿಡಿದುಕೊಂಡು ಕಾಯುತ್ತಿದ್ದಾರೆ.
ಸಿನಿಮಾ 2025ರ ಅಕ್ಟೋಬರ್ 2 ರಂದು ರಿಲೀಸ್ ಆಗಲಿದೆ.
𝐓𝐇𝐄 𝐌𝐎𝐌𝐄𝐍𝐓 𝐇𝐀𝐒 𝐀𝐑𝐑𝐈𝐕𝐄𝐃 🔥
𝐓𝐇𝐄 𝐃𝐈𝐕𝐈𝐍𝐄 𝐅𝐎𝐑𝐄𝐒𝐓 𝐖𝐇𝐈𝐒𝐏𝐄𝐑𝐒 🕉️#KantaraChapter1 Worldwide Grand Release on 𝐎𝐂𝐓𝐎𝐁𝐄𝐑 𝟐, 𝟐𝟎𝟐𝟓.#KantaraChapter1onOct2 #Kantara@shetty_rishab @VKiragandur @hombalefilms @HombaleGroup @ChaluveG… pic.twitter.com/VoehP4xW96— Hombale Films (@hombalefilms) November 17, 2024