Sunday, July 3, 2022

Latest Posts

ಮದ್ಯ ಪ್ರಿಯರಿಗೆ ಗುಡ್ ನ್ಯೂಸ್: ಇನ್ನು ಮಧ್ಯಾಹ್ನ 2 ಗಂಟೆವರೆಗೂ ಬಾರ್, ರೆಸ್ಟೋರೆಂಟ್ ಓಪನ್

ಪ್ರೀತಿಯ ಓದುಗರೇ,
ಕೋವಿಡ್ ನಿರ್ನಾಮ ನಮ್ಮ ಕೈಯಲ್ಲೇ ಇದೆ. ಮಾಸ್ಕ್ ಧರಿಸಿ, ಸಾಮಾಜಿಕ ಅಂತರ ಕಾಯ್ದುಕೊಳ್ಳಿ, ಕೈ, ಮುಖವನ್ನು ಸ್ವಚ್ಛವಾಗಿ ಇಟ್ಟುಕೊಳ್ಳಿ. ನೀವೂ ಸುರಕ್ಷಿತರಾಗಿರಿ, ನಿಮ್ಮವರನ್ನೂ ಸುರಕ್ಷಿತರಾಗಿ ಇರುವಂತೆ ನೋಡಿಕೊಳ್ಳಿ.
…………………………………………………………………

ಹೊಸದಿಗಂತ ಆನ್ ಲೈನ್ ಡೆಸ್ಕ್:

ರಾಜ್ಯದ ಮದ್ಯ ಪ್ರಿಯರಿಗೆ ಸರಕಾರ ಗುಡ್ ನ್ಯೂಸ್ ನೀಡಿದ್ದು, ಮಧ್ಯಾಹ್ನ 2 ಗಂಟೆವರೆಗೂ ಬಾರ್ ತೆರೆಯಲು ಸರ್ಕಾರ ಅನುಮತಿ ನೀಡಿದೆ.
11 ಜಿಲ್ಲೆಗಳನ್ನು ಹೊರತುಪಡಿಸಿ ಉಳಿದ ಜಿಲ್ಲೆಯಲ್ಲಿ ಮದ್ಯದಂಗಡಿಗಳನ್ನು ಮಧ್ಯಾಹ್ನ 2 ಗಂಟೆವರೆಗೂ ಮದ್ಯದಂಗಡಿ ತೆರೆಯಲು ಸರ್ಕಾರ ಅನುಮತಿ ನೀಡಿದೆ. ಇದಕ್ಕೂ ಮೊದಲು ಬೆಳಗ್ಗೆ 10 ಗಂಟೆವರೆಗೆ ಮಾತ್ರ ತೆರೆಯಲು ಅವಕಾಶ ನೀಡಿತ್ತು. ಆದರೆ ಪಾರ್ಸೆಲ್ ಕೊಂಡೊಯ್ಯಲು ಮಾತ್ರ ಜನರಿಗೆ ಅವಕಾಶ ನೀಡಲಾಗಿದೆ.

ಈ ಸುದ್ದಿ ಇತರರೊಂದಿಗೂ ಹಂಚಿಕೊಳ್ಳಿ

Whatsapp Group
Telegram

Latest Posts

Don't Miss