ವೈದ್ಯಕೀಯ ವಿದ್ಯಾರ್ಥಿಗಳಿಗೆ ಸಿಹಿ ಸುದ್ದಿ: ಶುಲ್ಕ ಹೆಚ್ಚಳಕ್ಕೆ ಸರ್ಕಾರ ಬ್ರೇಕ್

ಹೊಸದಿಗಂತ ಡಿಜಿಟಲ್ ಡೆಸ್ಕ್: 2026-27ನೇ ಶೈಕ್ಷಣಿಕ ವರ್ಷದ ವೈದ್ಯಕೀಯ ಹಾಗೂ ದಂತ ವೈದ್ಯಕೀಯ ಕೋರ್ಸ್‌ಗಳ ಶುಲ್ಕದಲ್ಲಿ ಯಾವುದೇ ಹೆಚ್ಚಳ ಮಾಡದಿರಲು ಕರ್ನಾಟಕ ಸರ್ಕಾರ ತೀರ್ಮಾನಿಸಿದೆ. ಇದರಿಂದ ನೀಟ್ ಪರೀಕ್ಷೆ ಮತ್ತು ಪ್ರವೇಶ ಪ್ರಕ್ರಿಯೆಯ ಒತ್ತಡದಲ್ಲಿದ್ದ ವಿದ್ಯಾರ್ಥಿಗಳು ಹಾಗೂ ಪೋಷಕರಿಗೆ ದೊಡ್ಡ ಮಟ್ಟದ ನೆಮ್ಮದಿ ಸಿಕ್ಕಿದೆ. ನೀಟ್ ಹಿನ್ನೆಲೆಯಲ್ಲೇ ಸರ್ಕಾರದ ನಿರ್ಧಾರ ವೈದ್ಯಕೀಯ ಶಿಕ್ಷಣ ಸಚಿವ ಶರಣ ಪ್ರಕಾಶ ಪಾಟೀಲ್ ಅವರು ಖಾಸಗಿ ಕಾಲೇಜುಗಳ ಪ್ರತಿನಿಧಿಗಳೊಂದಿಗೆ ಸಭೆ ನಡೆಸಿದ ಬಳಿಕ ಈ ನಿರ್ಧಾರ ಪ್ರಕಟಿಸಿದ್ದಾರೆ. ವಿದ್ಯಾರ್ಥಿಗಳ ಮೇಲಿನ ಹೆಚ್ಚುವರಿ … Continue reading ವೈದ್ಯಕೀಯ ವಿದ್ಯಾರ್ಥಿಗಳಿಗೆ ಸಿಹಿ ಸುದ್ದಿ: ಶುಲ್ಕ ಹೆಚ್ಚಳಕ್ಕೆ ಸರ್ಕಾರ ಬ್ರೇಕ್