ಮೆಟ್ರೋ ಪ್ರಯಾಣಿಕರಿಗೆ ಗುಡ್ ನ್ಯೂಸ್: ಸದ್ಯಕ್ಕೆ ಟಿಕೆಟ್ ದರ ಏರಿಕೆ ಇಲ್ಲ ಎಂದ BMRCL

ಹೊಸದಿಗಂತ ಡಿಜಿಟಲ್ ಡೆಸ್ಕ್: ಬೆಂಗಳೂರು ಮೆಟ್ರೋ ಪ್ರಯಾಣಿಕರಿಗೆ ತಾತ್ಕಾಲಿಕ ನೆಮ್ಮದಿ ಸಿಕ್ಕಿದೆ. ನಮ್ಮ ಮೆಟ್ರೋ ಟಿಕೆಟ್ ದರವನ್ನು ಮತ್ತೆ ಹೆಚ್ಚಿಸುವ ಸಾಧ್ಯತೆ ಕುರಿತು ಚರ್ಚೆಗಳು ನಡೆದಿದ್ದರೂ, ಸದ್ಯಕ್ಕೆ ದರ ಏರಿಕೆ ಮಾಡಬಾರದು ಎಂದು ಬಿಎಂಆರ್‌ಸಿಎಲ್‌ ಬೋರ್ಡ್ ಮಹತ್ವದ ತೀರ್ಮಾನ ಕೈಗೊಂಡಿದೆ. ಇದರೊಂದಿಗೆ ದರ ಏರಿಕೆಯ ಆತಂಕದಲ್ಲಿದ್ದ ಪ್ರಯಾಣಿಕರಿಗೆ ದೊಡ್ಡ ರಿಲೀಫ್ ದೊರಕಿದೆ. ಬೋರ್ಡ್ ಸಭೆಯಲ್ಲಿ ಮಹತ್ವದ ನಿರ್ಧಾರ ಏಪ್ರಿಲ್ 23ರಂದು ನಡೆದ ಬೋರ್ಡ್ ಸಭೆಯಲ್ಲಿ ಮೆಟ್ರೋ ದರ ಪರಿಷ್ಕರಣೆ ಕುರಿತು ಪ್ರಸ್ತಾಪ ಮಂಡನೆಯಾಗಿತ್ತು. ಆದರೆ ಕೇಂದ್ರ ಮತ್ತು … Continue reading ಮೆಟ್ರೋ ಪ್ರಯಾಣಿಕರಿಗೆ ಗುಡ್ ನ್ಯೂಸ್: ಸದ್ಯಕ್ಕೆ ಟಿಕೆಟ್ ದರ ಏರಿಕೆ ಇಲ್ಲ ಎಂದ BMRCL