Sunday, March 26, 2023

Latest Posts

ರಾಜ್ಯ ಬಜೆಟ್ | ಸಿನಿಪ್ರಿಯರಿಗೆ ಶುಭಸುದ್ದಿ, ಶಂಕರ್‌ನಾಗ್ ಹೆಸರಿನಲ್ಲಿ ಆಟೋ ನಿಲ್ದಾಣ ನಿರ್ಮಾಣ

ಹೊಸದಿಗಂತ ಡಿಜಿಟಲ್ ಡೆಸ್ಕ್:

ಚಿತ್ರರಂಗಕ್ಕೆ ಬಜೆಟ್‌ನಲ್ಲಿ ಪ್ರೋತ್ಸಾಹ ದೊರೆತಿದ್ದು, ಈ ಬಾರಿ 100-200 ಆಸನಗಳಿರುವ ಮಿನಿ ಚಿತ್ರಮಂದಿರಗಳ ನಿರ್ಮಾಣ ಮಾಡುವುದಾಗಿ ಸಿಎಂ ಬೊಮ್ಮಾಯಿ ಘೋಷಣೆ ಮಾಡಿದ್ದಾರೆ.

ಕನ್ನಡ ಚಿತ್ರರಂಗದ ಪ್ರತಿಭಾನ್ವಿತ ನಟ ಶಂಕರ್ ನಾಗ್ ಅವರ ಹೆಸರಿನಲ್ಲಿ ಆಟೋ ಮತ್ತು ಟ್ಯಾಕ್ಸಿ ನಿಲ್ದಾಣ ನಿರ್ಮಾಣ ಮಾಡಲಾಗುತ್ತದೆ.

ಈ ಸುದ್ದಿ ಇತರರೊಂದಿಗೂ ಹಂಚಿಕೊಳ್ಳಿ

Latest Posts

Don't Miss

error: Content is protected !!