‘ನಮ್ಮ ಮೆಟ್ರೋ’ ಪ್ರಯಾಣಿಕರಿಗೆ ಗುಡ್ ನ್ಯೂಸ್: ಇನ್ಮುಂದೆ ನಿಮ್ಮ ಲಗೇಜ್‌ ಚಿಂತೆ ಬಿಟ್ಟುಬಿಡಿ!

ಹೊಸದಿಗಂತ ಡಿಜಿಟಲ್ ಡೆಸ್ಕ್:

ನಮ್ಮ ಮೆಟ್ರೋ ಪ್ರಯಾಣಿಕರಿಗೆ ಗುಡ್ ನ್ಯೂಸ್ ಬೆಂಗಳೂರು ಮೆಟ್ರೋ ರೈಲು ಕಾರ್ಪೊರೇಷನ್ ಲಿಮಿಟೆಡ್ ತನ್ನ ಪ್ರಯಾಣಿಕರಿಗಾಗಿ ಡಿಜಿಟಲ್ ಸ್ಮಾರ್ಟ್ ಲಗೇಜ್ ಲಾಕ್ ವ್ಯವಸ್ಥೆಯನ್ನು ಪರಿಚಯಿಸಿದೆ.

ಈ ಲಾಕಿಂಗ್ ವ್ಯವಸ್ಥೆಯನ್ನು ಮೆಜೆಸ್ಟಿಕ್ ಸೇರಿದಂತೆ ಹಲವಾರು ಇತರ ನಿಲ್ದಾಣಗಳಲ್ಲಿ ಪರಿಚಯಿಸಲಾಗಿದೆ. ಇವು ಪ್ರಯಾಣಿಕರು ತಮ್ಮ ಲಗೇಜ್ ಮತ್ತು ವಸ್ತುಗಳನ್ನು ತಾತ್ಕಾಲಿಕವಾಗಿ ಸಂಗ್ರಹಿಸಬಹುದಾದ ಲಾಕರ್‌ಗಳಾಗಿವೆ.

ಪ್ರಯಾಣಿಕರ ಬ್ಯಾಗ್‌ಗಳನ್ನು 6 ಗಂಟೆಗಳ ಕಾಲ ಕಾಯ್ದಿರಿಸಲು 70 ರೂ. ದರವನ್ನು ನಿಗದಿ ಮಾಡಿದರೆ ದೊಡ್ಡ ಗಾತ್ರದ ಬ್ಯಾಗ್‌ಗಳನ್ನು 6 ಗಂಟೆ ಕಾಯ್ದಿರಿಸಲು 100 ರೂ. ದರವನ್ನು ನಿಗದಿ ಮಾಡಲಾಗಿದೆ. ಬೆಲೆಗಳು ಸ್ಥಿರ ಬೆಲೆಗಳಾಗಿವೆ. ಈ ವ್ಯವಸ್ಥೆಯನ್ನು ಪ್ರಸ್ತುತ ಮೆಜೆಸ್ಟಿಕ್ ನಿಲ್ದಾಣದಲ್ಲಿ ಪ್ರಾಯೋಗಿಕವಾಗಿ ಈ ವ್ಯವಸ್ಥೆಯನ್ನು ಜಾರಿ ಮಾಡಲಾಗಿದೆ.

 

 

 

 

- Advertisement - Prestige

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!