‘ನಮ್ಮ ಮೆಟ್ರೋ’ ಪ್ರಯಾಣಿಕರಿಗೆ ಗುಡ್ ನ್ಯೂಸ್: ನಾಳೆ ಮಧ್ಯರಾತ್ರಿ 12.30 ರವರೆಗೆ ಮೆಟ್ರೋ ಸೇವೆ ಲಭ್ಯ

ಹೊಸದಿಗಂತ ಡಿಜಿಟಲ್ ಡೆಸ್ಕ್:

IPL ಕ್ರಿಕೆಟ್ ಟೂರ್ನಿಯ ಪ್ರಸಕ್ತ ಋತುವಿನಲ್ಲಿ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡ ತವರಿನಲ್ಲಿ ಮೊದಲ ಪಂದ್ಯ ಆಡಲು ಸಜ್ಜಾಗುತ್ತಿದೆ. ಈ ಪ್ರಯುಕ್ತ ನಮ್ಮ ಮೆಟ್ರೋ ಕೂಡ ಪ್ರಯಾಣಿಕರಿಗೆ ಗುಡ್ ನ್ಯೂಸ್ ನೀಡಿದೆ.

“ಕ್ರಿಕೆಟ್ ಪ್ರೇಮಿಗಳಿಗೆ ಶುಭಸುದ್ದಿ- ಬೆಂಗಳೂರಿನಲ್ಲಿ ನಡೆಯುವ ಐಪಿಎಲ್ 2025 ಪಂದ್ಯಗಳಿಗೆ ಮೆಟ್ರೋ ಸೇವೆಯನ್ನು ತಡ ರಾತ್ರಿ 12.30ರ ವರೆಗೆ ವಿಸ್ತರಿಸಲಾಗಿದೆ. ಹೆಚ್ಚಿನ ಮಾಹಿತಿಗಾಗಿ ಮಾಧ್ಯಮ ಪ್ರಕಟನೆಯನ್ನು ಪರಿಶೀಲಿಸಿ” ಎಂದು ಎಕ್ಸ್​​ ಸಂದೇಶದಲ್ಲಿ ಬಿಎಂಆರ್​ಸಿಎಲ್ ಉಲ್ಲೇಖಿಸಿದೆ.

 

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!