Saturday, March 25, 2023

Latest Posts

ಉತ್ತರ ಕರ್ನಾಟಕ ಮಂದಿಗೆ ಶುಭಸುದ್ದಿ: ಈ ಬಾರಿ ಬಜೆಟ್‌ನಲ್ಲಿ ಏನೇನಿದೆ?

ಹೊಸದಿಗಂತ ಡಿಜಿಟಲ್ ಡೆಸ್ಕ್:

ಉತ್ತರ ಕರ್ನಾಟಕ ಭಾಗಕ್ಕೆ ಈ ಬಾರಿ ಬಜೆಟ್ ಖುಷಿ ನೀಡಿದೆ. ಗದಗ-ಯಲವಿಗಿ ನೂತನ ರೈಲು ಮಾರ್ಗ ನಿರ್ಮಿಸಲಾಗುವುದು. ಇದಕ್ಕಾಗಿ 640 ಕೋಟಿ ರೂ. ಮೀಸಲಿಡಲಾಗಿದೆ ಎಂದು ಸಿಎಂ ಬೊಮ್ಮಾಯಿ ಹೇಳಿದ್ದಾರೆ.

ಧಾರವಾಡ-ಕಿತ್ತೂರು-ಬೆಳಗಾವಿ ನೂತನ ರೈಲು ಮಾರ್ಗಕ್ಕೆ 927 ಕೋಟಿ, 186  ಕೋಟಿ ರೂ. ವೆಚ್ಚದಲ್ಲಿ ಗ್ರೀನ್ ಫೀಲ್ಡ್ ವಿಮಾನ ನಿಲ್ದಾಣ, ರಾಯಚೂರಿನಲ್ಲಿ ಗ್ರೀನ್ ಫೀಲ್ಡ್ ವಿಮಾನ ನಿಲ್ದಾಣ ಅಭಿವೃದ್ಧಿಯಾಗುವುದು ಎಂದಿದ್ದಾರೆ.

 

ಈ ಸುದ್ದಿ ಇತರರೊಂದಿಗೂ ಹಂಚಿಕೊಳ್ಳಿ

Latest Posts

Don't Miss

error: Content is protected !!