Tuesday, June 28, 2022

Latest Posts

ಕೊರೋನಾ ಆತಂಕದ ನಡುವೆ ಆಸ್ತಿ ತೆರಿಗೆ ಪಾವತಿದಾರರಿಗೆ ಗುಡ್ ನ್ಯೂಸ್!

ಪ್ರೀತಿಯ ಓದುಗರೇ,
ಕೋವಿಡ್ ನಿರ್ನಾಮ ನಮ್ಮ ಕೈಯಲ್ಲೇ ಇದೆ. ಮಾಸ್ಕ್ ಧರಿಸಿ, ಸಾಮಾಜಿಕ ಅಂತರ ಕಾಯ್ದುಕೊಳ್ಳಿ, ಕೈ, ಮುಖವನ್ನು ಸ್ವಚ್ಛವಾಗಿ ಇಟ್ಟುಕೊಳ್ಳಿ. ನೀವೂ ಸುರಕ್ಷಿತರಾಗಿರಿ, ನಿಮ್ಮವರನ್ನೂ ಸುರಕ್ಷಿತರಾಗಿ ಇರುವಂತೆ ನೋಡಿಕೊಳ್ಳಿ.
……………………………………………………………………

ಹೊಸದಿಗಂತ ಆನ್ ಲೈನ್ ಡೆಸ್ಕ್:

ಕೊರೋನಾ ಸೋಂಕು ವ್ಯಾಪಕವಾಗಿ ಹರಡುತ್ತಿರುವ ಹಿನ್ನೆಲೆಯಲ್ಲಿ ಆಸ್ತಿ ತೆರಿಗೆ ಪಾವತಿಗೆ ವಿನಾಯಿತಿ ಅವಧಿ ವಿಸ್ತರಿಸಲಾಗಿದೆ.
ಜೂನ್ 30 ರವರೆಗೆ ವಿನಾಯಿತಿ ಅವಕಾಶ ಪಡೆದು ತೆರಿಗೆ ಪಾವತಿಸಬಹುದಾಗಿದೆ. ಏಪ್ರಿಲ್ ನಲ್ಲಿ ಶೇಕಡ 5 ರಷ್ಟು ರಿಯಾಯಿತಿ ಅವಧಿ ನೀಡಲಾಗುತ್ತಿತ್ತು.
ನಗರ ಸ್ಥಳೀಯ ಸಂಸ್ಥೆಗಳ ವ್ಯಾಪ್ತಿಯಲ್ಲಿ ಆಸ್ತಿ ತೆರಿಗೆ ಪಾವತಿಗೆ ನೀಡಲಾಗುತ್ತಿದ್ದ ವಿನಾಯಿತಿ ಅವಧಿಯನ್ನು ಜೂನ್ 30 ರವರೆಗೆ ವಿಸ್ತರಣೆ ಮಾಡಲಾಗಿದೆ.

ಈ ಸುದ್ದಿ ಇತರರೊಂದಿಗೂ ಹಂಚಿಕೊಳ್ಳಿ

Whatsapp Group
Telegram

Latest Posts

spot_img
spot_img
spot_img
spot_img

Don't Miss