ಆರ್‌ಸಿಬಿ ಅಭಿಮಾನಿಗಳಿಗೆ ಗುಡ್‌ ನ್ಯೂಸ್‌: ಈ ಟಿಕೆಟ್ ನಿಮ್ಮ ಕೈಯಲ್ಲಿದ್ರೆ ಸಾಕು ಫ್ರೀ ಮೆಟ್ರೋ ಪ್ರಯಾಣ

ಹೊಸದಿಗಂತ ಡಿಜಿಟಲ್ ಡೆಸ್ಕ್: ಕ್ರಿಕೆಟ್ ಪ್ರಿಯರಿಗೆ ಸಂತಸದ ಸುದ್ದಿ ಲಭ್ಯವಾಗಿದೆ. ಆರ್‌ಸಿಬಿ ತಂಡದ ಪಂದ್ಯ ವೀಕ್ಷಿಸಲು ಬರುವ ಅಭಿಮಾನಿಗಳಿಗೆ ವಿಶೇಷ ಸೌಲಭ್ಯ ಕಲ್ಪಿಸಲಾಗಿದೆ. ಹೌದು! ಎಂ.ಚಿನ್ನಸ್ವಾಮಿ ಸ್ಟೇಡಿಯಂನಲ್ಲಿ ನಡೆಯುವ ಪಂದ್ಯಗಳ ಟಿಕೆಟ್ ಹೊಂದಿರುವವರು ಉಚಿತವಾಗಿ ನಮ್ಮ ಮೆಟ್ರೋದಲ್ಲಿ ಪ್ರಯಾಣ ಮಾಡಬಹುದು ಎಂದು ಅಧಿಕೃತ ಮಾಹಿತಿ ಪ್ರಕಟವಾಗಿದೆ. ಮಾರ್ಚ್ 28ರಂದು ಉದ್ಘಾಟನಾ ಪಂದ್ಯದಲ್ಲಿ ಹೈದರಾಬಾದ್ ತಂಡವನ್ನು ಎದುರಿಸಲಿರುವ ಬೆಂಗಳೂರು ತಂಡ, ಏಪ್ರಿಲ್ 5ರಂದು ಚೆನ್ನೈ ವಿರುದ್ಧವೂ ಇದೇ ಮೈದಾನದಲ್ಲಿ ಕಣಕ್ಕಿಳಿಯಲಿದೆ. ಈ ಎರಡೂ ಪಂದ್ಯಗಳಿಗೆ ಹೆಚ್ಚಿನ ಸಂಖ್ಯೆಯಲ್ಲಿ ಅಭಿಮಾನಿಗಳು … Continue reading ಆರ್‌ಸಿಬಿ ಅಭಿಮಾನಿಗಳಿಗೆ ಗುಡ್‌ ನ್ಯೂಸ್‌: ಈ ಟಿಕೆಟ್ ನಿಮ್ಮ ಕೈಯಲ್ಲಿದ್ರೆ ಸಾಕು ಫ್ರೀ ಮೆಟ್ರೋ ಪ್ರಯಾಣ