ಗ್ರಾಮೀಣ ವಿದ್ಯಾರ್ಥಿಗಳಿಗೆ ಗುಡ್ ನ್ಯೂಸ್: ಸರ್ಕಾರದಿಂದ ನೀಟ್ ತರಬೇತಿ

ಹೊಸದಿಗಂತ ಡಿಜಿಟಲ್ ಡೆಸ್ಕ್: ಗ್ರಾಮೀಣ ಭಾಗದ ವಿದ್ಯಾರ್ಥಿಗಳಿಗೆ ನೀಟ್ ಪರೀಕ್ಷೆಗೆ ಸಮರ್ಪಕ ತರಬೇತಿ ನೀಡಲು ರಾಜ್ಯ ಸರ್ಕಾರ ಕ್ರಮ ಕೈಗೊಳ್ಳಲಿದೆ ಎಂದು ವೈದ್ಯಕೀಯ ಶಿಕ್ಷಣ ಸಚಿವ ಡಾ. ಶರಣಪ್ರಕಾಶ್ ಪಾಟೀಲ್ ತಿಳಿಸಿದ್ದಾರೆ. ವಿಧಾನಪರಿಷತ್‌ನಲ್ಲಿ ನಡೆದ ಚರ್ಚೆಯಲ್ಲಿ, ಕಾಂಗ್ರೆಸ್ ಎಂಎಲ್‌ಸಿ ಐವನ್ ಡಿಸೋಜಾ ಅವರು, ಗ್ರಾಮೀಣ ಬಡ ವಿದ್ಯಾರ್ಥಿಗಳು ನೀಟ್ ವ್ಯವಸ್ಥೆಯಿಂದ ವೈದ್ಯಕೀಯ ಶಿಕ್ಷಣದಲ್ಲಿ ಹಿಂದುಳಿಯುತ್ತಿದ್ದಾರೆ ಎಂಬ ಆತಂಕ ವ್ಯಕ್ತವಾಗಿತ್ತು. ದುಬಾರಿ ಕೋಚಿಂಗ್ ಕೇಂದ್ರಗಳಿಗೆ ಲಕ್ಷಾಂತರ ರೂಪಾಯಿ ವೆಚ್ಚ ಮಾಡುವ ಸಾಮರ್ಥ್ಯ ಇಲ್ಲದಿರುವುದು ಪ್ರಮುಖ ಸಮಸ್ಯೆ ಎಂದು ಹೇಳಿದ್ದರು. … Continue reading ಗ್ರಾಮೀಣ ವಿದ್ಯಾರ್ಥಿಗಳಿಗೆ ಗುಡ್ ನ್ಯೂಸ್: ಸರ್ಕಾರದಿಂದ ನೀಟ್ ತರಬೇತಿ