BUDGET | ಎಸ್‌ಸಿಎಸ್‌ಟಿ ಮಹಿಳೆಯರಿಗೆ ಸಿಹಿ ಸುದ್ದಿ, 5 ವರ್ಷಗಳ ಅವಧಿಯೊಂದಿಗೆ ಟರ್ಮ್ ಲೋನ್‌

ಹೊಸದಿಗಂತ ಡಿಜಿಟಲ್‌ ಡೆಸ್ಕ್‌:

ಪ್ರಸಕ್ತ ಸಾಲಿನ ಸಂಪೂರ್ಣ ಬಜೆಟ್‌ ಮಂಡನೆ ಆರಂಭವಾಗಿದ್ದು, ಸಚಿವೆ ನಿರ್ಮಲಾ ಸೀತಾರಾಮನ್‌ ಬಜೆಟ್‌ ಮಂಡನೆ ಮಾಡುತ್ತಿದ್ದಾರೆ.

ಎಸ್‌ಸಿ/ಎಸ್‌ಟಿ ಸಮುದಾಯಗಳ 5 ಲಕ್ಷ ಮಹಿಳೆಯರಿಗೆ ಲಾಭದಾಯಕವಾಗುವಂತೆ ಐದು ವರ್ಷಗಳ ಅವಧಿಯೊಂದಿಗೆ ಟರ್ಮ್ ಲೋನ್‌ಗಳನ್ನು ನೀಡಲು ಹೊಸ ಯೋಜನೆಯನ್ನು ಪ್ರಾರಂಭಿಸಲಾಗುವುದು ಎಂದು ನಿರ್ಮಲಾ ಸೀತಾರಾಮನ್ ಹೇಳಿದ್ದಾರೆ.

- Advertisement - Prestige

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!