ದ್ವಿತೀಯ ಪಿಯುಸಿ ವಿದ್ಯಾರ್ಥಿಗಳಿಗೆ ಗುಡ್‌ನ್ಯೂಸ್‌: ಎಕ್ಸಾಂಗೆ ಹೋಗೋ ವೇಳೆ ಕೆಎಸ್‌ಆರ್‌ಟಿಸಿ ಬಸ್​​​ನಲ್ಲಿ ಉಚಿತ ಪ್ರಯಾಣ

ಹೊಸದಿಗಂತ ಡಿಜಿಟಲ್‌ ಡೆಸ್ಕ್‌: ರಾಜ್ಯದಲ್ಲಿ ಇದೇ ತಿಂಗಳ 28ರಿಂದ ದ್ವಿತೀಯ ಪಿಯುಸಿ ವಾರ್ಷಿಕ ಪರೀಕ್ಷೆ ಆರಂಭವಾಗಲಿದೆ. ಈ ಹಿನ್ನೆಲೆಯಲ್ಲಿ ಕೆಎಸ್‌ಆರ್‌ಟಿಸಿ ವಿದ್ಯಾರ್ಥಿಗಳಿಗೆ ಖುಷಿ ಸುದ್ದಿ ನೀಡಿದೆ. ಪರೀಕ್ಷೆಗೆ ತೆರಳುವ ವಿದ್ಯಾರ್ಥಿಗಳಿಗೆ ಕೆಎಸ್‌ಆರ್‌ಟಿಸಿ ಬಸ್‌ನಲ್ಲಿ ಉಚಿತ ಪ್ರಯಾಣಕ್ಕೆ ಅವಕಾಶ ಮಾಡಿಕೊಡಲಾಗಿದೆ. ಈ ಬಗ್ಗೆ ಕೆಎಸ್‌ಆರ್‌ಟಿಸಿ ಅಧಿಕೃತ ಆದೇಶ ಹೊರಡಿಸಿದೆ. ಪರೀಕ್ಷಾ ಪ್ರವೇಶ ಪತ್ರವನ್ನು ವಿದ್ಯಾರ್ಥಿಗಳ ಬಸ್‌ಪಾಸ್‌ ಎಂದು ಪರಿಗಣಿಸಲಾಗುತ್ತದೆ. ಪರೀಕ್ಷೆ ಬರೆಯಲು ಹೋಗುವಾಗ ಹಾಗೂ ಪರೀಕ್ಷೆ ಮುಗಿಸಿ ಮನೆಗೆ ಹಿಂದಿರುಗುವಾಗಲೂ ಈ ಸೌಲಭ್ಯ ಅನ್ವಯವಾಗಲಿದೆ. ಗ್ರಾಮೀಣ ಮತ್ತು ನಗರ … Continue reading ದ್ವಿತೀಯ ಪಿಯುಸಿ ವಿದ್ಯಾರ್ಥಿಗಳಿಗೆ ಗುಡ್‌ನ್ಯೂಸ್‌: ಎಕ್ಸಾಂಗೆ ಹೋಗೋ ವೇಳೆ ಕೆಎಸ್‌ಆರ್‌ಟಿಸಿ ಬಸ್​​​ನಲ್ಲಿ ಉಚಿತ ಪ್ರಯಾಣ