ವಿದ್ಯಾರ್ಥಿಗಳಿಗೆ ಗುಡ್ ನ್ಯೂಸ್: ಮೇ 29 ರಿಂದ KSRTC ಬಸ್ ಪಾಸ್‌ಗೆ ಆನ್‌ಲೈನ್ ಅರ್ಜಿ ಆಹ್ವಾನ
ಹೊಸದಿಗಂತ ಡಿಜಿಟಲ್ ಡೆಸ್ಕ್: 2026-27ನೇ ಶೈಕ್ಷಣಿಕ ವರ್ಷದ ರಿಯಾಯಿತಿ ದರದ ವಿದ್ಯಾರ್ಥಿ ಬಸ್ ಪಾಸ್‌ಗಳಿಗಾಗಿ ವಿದ್ಯಾರ್ಥಿಗಳು ಮೇ 29 ರಿಂದ ಸೇವಾ ಸಿಂಧು ಪೋರ್ಟಲ್ ಮೂಲಕ ಆನ್‌ಲೈನ್‌ನಲ್ಲಿ ಅರ್ಜಿ ಸಲ್ಲಿಸಬಹುದು ಎಂದು ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ಸಂಸ್ಥೆ (KSRTC) ಘೋಷಿಸಿದೆ. ಸರ್ಕಾರದ ನಿರ್ದೇಶನದಂತೆ ವಿದ್ಯಾರ್ಥಿ ಬಸ್ ಪಾಸ್ ವಿತರಣಾ ಪ್ರಕ್ರಿಯೆಯನ್ನು ಸಂಪೂರ್ಣವಾಗಿ ಗಣಕೀಕರಣಗೊಳಿಸಲಾಗಿದೆ ಎಂದು ನಿಗಮ ತಿಳಿಸಿದೆ. ಪ್ರಾಥಮಿಕ ಶಾಲೆಗಳು, ಪ್ರೌಢಶಾಲೆಗಳು, ಪಿಯು ಕಾಲೇಜುಗಳು, ಡಿಪ್ಲೊಮಾ, ಐಟಿಐ, ವೃತ್ತಿಪರ ಕೋರ್ಸ್‌ಗಳು ಮತ್ತು ಪಿಎಚ್‌ಡಿ ವಿದ್ಯಾರ್ಥಿಗಳು ಸೇವಾ … Continue reading ವಿದ್ಯಾರ್ಥಿಗಳಿಗೆ ಗುಡ್ ನ್ಯೂಸ್: ಮೇ 29 ರಿಂದ KSRTC ಬಸ್ ಪಾಸ್‌ಗೆ ಆನ್‌ಲೈನ್ ಅರ್ಜಿ ಆಹ್ವಾನ
Copy and paste this URL into your WordPress site to embed
Copy and paste this code into your site to embed