ಹೊಟೇಲ್, ರೆಸ್ಟೋರೆಂಟ್​​ ಉದ್ಯಮಕ್ಕೆ ಗುಡ್ ನ್ಯೂಸ್: ವಾಣಿಜ್ಯ ಎಲ್‌ಪಿಜಿ ಪೂರೈಕೆ ಹೆಚ್ಚಿಸಿದ ಕೇಂದ್ರ ಸರಕಾರ!

ಹೊಸ ದಿಗಂತ ಡಿಜಿಟಲ್ ಡೆಸ್ಕ್: ಮದ್ಯಪ್ರಾಚ್ಯದಲ್ಲಿನ ಸಂಘರ್ಷದಿಂದ ದೇಶದಲ್ಲಿ ಎಲ್‌ಪಿಜಿ ಕೊರತೆ ಹೆಚ್ಚುತ್ತಿದ್ದು, ಇದರ ನಡುವೆ ಕೇಂದ್ರ ಸರಕಾರ ಹೊಟೇಲ್ ಮತ್ತು ರೆಸ್ಟೋರೆಂಟ್ ಮಾಲೀಕರಿಗೆ ಸಿಹಿ ಸುದ್ದಿ ನೀಡಿದೆ. ರಾಜ್ಯಗಳಿಗೆ ಹೆಚ್ಚುವರಿಯಾಗಿ ಶೇ. 20 ರಷ್ಟು ವಾಣಿಜ್ಯ ಎಲ್‌ಪಿಜಿ ಹಂಚಿಕೆಗೆ ಅನುಮತಿ ನೀಡಿದೆ. ಈ ಕುರಿತು ಪೆಟ್ರೋಲಿಯಂ ಮತ್ತು ನೈಸರ್ಗಿಕ ಅನಿಲ ಸಚಿವಾಲಯ ಮಾಹಿತಿ ನೀಡಿದ್ದು, ರಾಜ್ಯ ಮತ್ತು ಕೇಂದ್ರಾಡಳಿತ ಪ್ರದೇಶಗಳಿಗೆ ಮಾರ್ಚ್ 23 ರಿಂದ ಹೆಚ್ಚುವರಿ ಶೇ. 20ರಷ್ಟು ಎಲ್‌ಪಿಜಿ ಹಂಚಿಕೆ ಮಾಡಲಾಗುವುದು. ಈ ಮೂಲಕ … Continue reading ಹೊಟೇಲ್, ರೆಸ್ಟೋರೆಂಟ್​​ ಉದ್ಯಮಕ್ಕೆ ಗುಡ್ ನ್ಯೂಸ್: ವಾಣಿಜ್ಯ ಎಲ್‌ಪಿಜಿ ಪೂರೈಕೆ ಹೆಚ್ಚಿಸಿದ ಕೇಂದ್ರ ಸರಕಾರ!