ಹುಬ್ಬಳ್ಳಿ-ಧಾರವಾಡದ ಜನತೆಗೆ ಗುಡ್ ನ್ಯೂಸ್: ಅತಿ ಶೀಘ್ರದಲ್ಲೇ ಹಾರಡಲಿದೆ ಮತ್ತೊಂದು ವಿಮಾನ!
ಹೊಸದಿಗಂತ ವರದಿ, ಹುಬ್ಬಳ್ಳಿ; ವಾಣಿಜ್ಯ ನಗರಿ ಹುಬ್ಬಳ್ಳಿ-ಧಾರವಾಡ ಸೇರಿದಂತೆ ಉತ್ತರ ಕರ್ನಾಟಕ, ಮಧ್ಯಕರ್ನಾಟಕ ತ್ವರಿತ ಸಂಪರ್ಕಕ್ಕೆ ಅನುಕೂಲ ಆಗುವಂತೆ “ಹುಬ್ಬಳ್ಳಿ-ಬೆಂಗಳೂರು-ಹೈದರಾಬಾದ್” ನಡುವೆ ಅತಿ ಶೀಘ್ರದಲ್ಲೇ ಹೊಸದೊಂದು ವಿಮಾನ ಸೇವೆ ಲಭ್ಯವಾಗಲಿದೆ. ಕೇಂದ್ರ ಸಚಿವ ಪ್ರಹ್ಲಾದ ಜೋಶಿ ಅವರ ಪ್ರಯತ್ನದ ಫಲವಾಗಿ ಎಪ್ರಿಲ್ ಎರಡನೇ ವಾರ fly91 ವಿಮಾನಯಾನ ಆರಂಭವಾಗಲಿದೆ. ಹುಬ್ಬಳ್ಳಿ ವಿಮಾನ ನಿಲ್ದಾಣದಲ್ಲಿ ಸಂಸ್ಥೆಗೆ ಕಾರ್ಯಕ್ಕೆ ಸ್ಥಳಾವಕಾಶ ನೀಡಲಾಗಿದೆ. ಹುಬ್ಬಳ್ಳಿಯಿಂದ ಬೆಂಗಳೂರು ಮತ್ತು ಹೈದರಾಬಾದ್ ತೆರಳುವ ನಾಗರಿಕರಿಗೆ ತ್ವರಿತ ಪ್ರಯಾಣಕ್ಕೆ ಅನುಕೂಲ ಆಗುವಂತೆ ವಿಮಾನ ಸೇವೆ ಆರಂಭಿಸುವಂತೆ … Continue reading ಹುಬ್ಬಳ್ಳಿ-ಧಾರವಾಡದ ಜನತೆಗೆ ಗುಡ್ ನ್ಯೂಸ್: ಅತಿ ಶೀಘ್ರದಲ್ಲೇ ಹಾರಡಲಿದೆ ಮತ್ತೊಂದು ವಿಮಾನ!
Copy and paste this URL into your WordPress site to embed
Copy and paste this code into your site to embed