ಮಧುಗಿರಿ, ಶಿರಾ, ಪಾವಗಡ ಜನರಿಗೆ ಗುಡ್‌ ನ್ಯೂಸ್: 2027ಕ್ಕೆ ಓಡಲಿದೆ ದಶಕಗಳ ಕನಸಿನ ರೈಲು!

ಹೊಸದಿಗಂತ ಡಿಜಿಟಲ್ ಡೆಸ್ಕ್: ತುಮಕೂರು ಜಿಲ್ಲೆಯ ಗಡಿಭಾಗದ ಜನರ ದಶಕಗಳ ರೈಲು ಕನಸು ನನಸಾಗುವ ಕಾಲ ಹತ್ತಿರ ಬಂದಿದೆ. ತುಮಕೂರು-ದಾವಣಗೆರೆ ಹಾಗೂ ತುಮಕೂರು-ಕಲ್ಯಾಣದುರ್ಗ ನಡುವಿನ ನೂತನ ರೈಲು ಮಾರ್ಗಗಳ ಕಾಮಗಾರಿಗಳು ರಾಕೆಟ್ ವೇಗದಲ್ಲಿ ಸಾಗುತ್ತಿದ್ದು, 2027ರ ಡಿಸೆಂಬರ್ ವೇಳೆಗೆ ಸಾರ್ವಜನಿಕ ಸಂಚಾರಕ್ಕೆ ಮುಕ್ತವಾಗಲಿವೆ. ಕೇಂದ್ರ ರೈಲ್ವೆ ಸಚಿವ ವಿ. ಸೋಮಣ್ಣ ಅವರ ಕಟ್ಟುನಿಟ್ಟಿನ ಮೇಲ್ವಿಚಾರಣೆಯಿಂದಾಗಿ ಈ ಹಿಂದೆ ಭೂಸ್ವಾಧೀನ ಪ್ರಕ್ರಿಯೆಯ ಅಡಚಣೆಯಿಂದ ನೆನೆಗುದಿಗೆ ಬಿದ್ದಿದ್ದ ಈ ಬೃಹತ್ ಯೋಜನೆಗಳಿಗೆ ಈಗ ಹೊಸ ಚೈತನ್ಯ ಸಿಕ್ಕಿದೆ. ಪಾವಗಡ-ಮಧುಗಿರಿ ಮಾರ್ಗದ … Continue reading ಮಧುಗಿರಿ, ಶಿರಾ, ಪಾವಗಡ ಜನರಿಗೆ ಗುಡ್‌ ನ್ಯೂಸ್: 2027ಕ್ಕೆ ಓಡಲಿದೆ ದಶಕಗಳ ಕನಸಿನ ರೈಲು!