ಹೊಸದಿಗಂತ ಡಿಜಿಟಲ್ ಡೆಸ್ಕ್:
ಈ ಬಾರಿ ಬಜೆಟ್ನಲ್ಲಿ ವಿಜಯಪುರ ಮಂದಿಗೆ ಭರ್ಜರಿ ಸಿಹಿ ಸುದ್ದಿ ಸಿಕ್ಕಿದೆ, ವಿಜಯಪುರದಲ್ಲಿ ಹೊಸ ವಿಮಾನ ನಿಲ್ದಾಣ ಯೋಜನೆಗೆ ಅನುಮೋದನೆ ಸಿಕ್ಕಿದೆ.
ಇದರೊಂದಿಗೆ ವಿಜಯಪುರದ ಜನರ ಬಹುದಿನಗಳ ಕನಸು ಶೀಘ್ರವೇ ನನಸಾಗಲಿದೆ.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ