ಹೊಸದಿಗಂತ ಡಿಜಿಟಲ್ ಡೆಸ್ಕ್:
ಈ ಬಾರಿ ಬಜೆಟ್‌ನಲ್ಲಿ ವಿಜಯಪುರ ಜನತೆಗೆ ಸಿಹಿ ಸುದ್ದಿ ಸಿಕ್ಕಿದೆ.
ತೋಟಗಾರಿಕಾ ಬೆಳೆಗಳಿಗೆ ಹೆಸರುವಾಸಿಯಾಗಿರುವ ವಿಜಯಪುರದಲ್ಲಿ ತೋಟಗಾರಿಕೆ ಕಾಲೇಜು ನಿರ್ಮಾಣವಾಗಲಿದೆ.
ಆಲಮೇಲದಲ್ಲಿ ಕಾಲೇಜು ಸ್ಥಾಪನೆ ಮಾಡಲಾಗುವುದು ಎಂದು ಸಿಎಂ ಸಿದ್ದರಾಮಯ್ಯ ಘೋಷಣೆ ಮಾಡಿದ್ದಾರೆ.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ