ನಿರುದ್ಯೋಗಿಗಳಿಗೆ ರಾಜ್ಯ ಸರ್ಕಾರದಿಂದ ಗುಡ್‌ ನ್ಯೂಸ್‌ ; 72 ಸಾವಿರ ಹುದ್ದೆಗಳ ಭರ್ತಿಗೆ ಆದೇಶ; ‘2-4-6’ ಗಡುವು ಫಿಕ್ಸ್!

ಹೊಸದಿಗಂತ ಡಿಜಿಟಲ್‌ ಡೆಸ್ಕ್: ಸರ್ಕಾರಿ ಕೆಲಸದ ಆಕಾಂಕ್ಷಿಗಳಿಗೆ ಕೊನೆಗೂ ಬಹುದೊಡ್ಡ ಸುವರ್ಣ ಅವಕಾಶ ಒದಗಿಬಂದಿದೆ. ರಾಜ್ಯದ ವಿವಿಧ ಇಲಾಖೆಗಳಲ್ಲಿ ಖಾಲಿ ಇರುವ ಬರೋಬ್ಬರಿ 72 ಸಾವಿರ ಹುದ್ದೆಗಳ ಶೀಘ್ರ ನೇಮಕಾತಿಗೆ ಸರ್ಕಾರ ಅಧಿಕೃತ ಆದೇಶ ಹೊರಡಿಸಿದೆ. ನೇಮಕಾತಿ ಪ್ರಕ್ರಿಯೆಯಲ್ಲಿ ಆಗುತ್ತಿದ್ದ ವರ್ಷಗಳ ವಿಳಂಬಕ್ಕೆ ಬ್ರೇಕ್ ಹಾಕಲು ಈ ಬಾರಿ ವಿಶೇಷ ಮಾಸ್ಟರ್ ಪ್ಲಾನ್ ಸಿದ್ಧಪಡಿಸಲಾಗಿದೆ.‌ ಏನಿದು ‘2 – 4 – 6’ ನೇಮಕಾತಿ ಸೂತ್ರ? ನೇಮಕಾತಿ ಪ್ರಕ್ರಿಯೆಗಳು ಹಳ್ಳ ಹಿಡಿಯುವುದನ್ನು ತಪ್ಪಿಸಲು ಸರ್ಕಾರ ಜಾರಿಗೆ ತಂದಿರುವ … Continue reading ನಿರುದ್ಯೋಗಿಗಳಿಗೆ ರಾಜ್ಯ ಸರ್ಕಾರದಿಂದ ಗುಡ್‌ ನ್ಯೂಸ್‌ ; 72 ಸಾವಿರ ಹುದ್ದೆಗಳ ಭರ್ತಿಗೆ ಆದೇಶ; ‘2-4-6’ ಗಡುವು ಫಿಕ್ಸ್!