ಕಾದು ಕುಳಿತಿದ್ದ ರೈತರಿಗೆ ಗುಡ್ ನ್ಯೂಸ್: ಹವಾಮಾನ ಆಧಾರಿತ ಬೆಳೆ ವಿಮೆ ವಿತರಣೆ ಆರಂಭ!

ಹೊಸದಿಗಂತ ಉತ್ತರ ಕನ್ನಡ: ಉತ್ತರ ಕನ್ನಡ ಜಿಲ್ಲೆಯ ಅಡಿಕೆ ಹಾಗೂ ಕಾಳುಮೆಣಸು ಬೆಳೆಗಾರರ ದೀರ್ಘಕಾಲದ ಕಾಯುವಿಕೆಗೆ ಕೊನೆಗೂ ಫಲ ಸಿಕ್ಕಿದೆ. ಹವಾಮಾನ ವೈಪರೀತ್ಯ ಹಾಗೂ ಎಲೆ ಚುಕ್ಕಿ ರೋಗದಂತಹ ಬಾಧೆಗಳಿಂದ ಕಂಗಾಲಾಗಿದ್ದ ರೈತರಿಗೆ ನೆರವಾಗಲು, ಹವಾಮಾನ ಆಧಾರಿತ ಬೆಳೆ ವಿಮೆಯ ಮೊತ್ತವು ಇಂದಿನಿಂದ ನೇರವಾಗಿ ರೈತರ ಬ್ಯಾಂಕ್ ಖಾತೆಗಳಿಗೆ ಜಮೆಯಾಗಲು ಆರಂಭವಾಗಿದೆ. ಮೊದಲ ಹಂತವಾಗಿ ಇಂದು ಜಿಲ್ಲೆಯ ಅರ್ಹ ರೈತರ ಖಾತೆಗಳಿಗೆ ಒಟ್ಟು 14 ಕೋಟಿ ರೂಪಾಯಿ ಬೃಹತ್ ಮೊತ್ತವನ್ನು ವರ್ಗಾವಣೆ ಮಾಡಲಾಗಿದೆ. ಈ ವಿಮೆ ವಿತರಣೆಯ … Continue reading ಕಾದು ಕುಳಿತಿದ್ದ ರೈತರಿಗೆ ಗುಡ್ ನ್ಯೂಸ್: ಹವಾಮಾನ ಆಧಾರಿತ ಬೆಳೆ ವಿಮೆ ವಿತರಣೆ ಆರಂಭ!