ವೈದ್ಯಕೀಯ ಶಿಕ್ಷಣದ ಕನಸು ಕಾಣೋರಿಗೆ ಗುಡ್ ನ್ಯೂಸ್: ಕರ್ನಾಟಕಕ್ಕೆ 1,122 ಹೊಸ ಮೆಡಿಕಲ್ ಸೀಟ್

ಹೊಸದಿಗಂತ ಡಿಜಿಟಲ್ ಡೆಸ್ಕ್: ರಾಜ್ಯದಲ್ಲಿ ವೈದ್ಯಕೀಯ ಶಿಕ್ಷಣ ಕ್ಷೇತ್ರ ಮತ್ತಷ್ಟು ವಿಸ್ತಾರವಾಗುತ್ತಿದ್ದು, ವೈದ್ಯರಾಗಬೇಕೆಂಬ ಕನಸು ಕಾಣುತ್ತಿರುವ ವಿದ್ಯಾರ್ಥಿಗಳಿಗೆ ದೊಡ್ಡ ಅವಕಾಶ ದೊರೆಯಲಿದೆ. ಕರ್ನಾಟಕಕ್ಕೆ ಹೆಚ್ಚುವರಿಯಾಗಿ 1,122 ಮೆಡಿಕಲ್ ಸೀಟುಗಳು ಮಂಜೂರಾಗಿವೆ ಎಂದು ಸಚಿವ ಡಾ. ಶರಣಪ್ರಕಾಶ ಆರ್. ಪಾಟೀಲ್ ತಿಳಿಸಿದ್ದಾರೆ. ವಿಕಾಸಸೌಧದಲ್ಲಿ ಮಾತನಾಡಿದ ಸಚಿವರು, ದೇಶದಲ್ಲೇ ವೈದ್ಯಕೀಯ ಶಿಕ್ಷಣ ಕ್ಷೇತ್ರದಲ್ಲಿ ಕರ್ನಾಟಕ ಮುಂಚೂಣಿಯಲ್ಲಿದೆ ಎಂದು ಹೇಳಿದ್ದಾರೆ. ಹೊಸ ಸೀಟುಗಳು ಕೊಪ್ಪಳ, ಗದಗ, ಚಾಮರಾಜನಗರ, ಕಾರವಾರ, ಹಾವೇರಿ ಸೇರಿದಂತೆ ಹಲವು ಜಿಲ್ಲೆಗಳಿಗೆ ಹಂಚಿಕೆಯಾಗಲಿವೆ ಎಂದು ಮಾಹಿತಿ ನೀಡಿದ್ದಾರೆ. ಇದನ್ನೂ … Continue reading ವೈದ್ಯಕೀಯ ಶಿಕ್ಷಣದ ಕನಸು ಕಾಣೋರಿಗೆ ಗುಡ್ ನ್ಯೂಸ್: ಕರ್ನಾಟಕಕ್ಕೆ 1,122 ಹೊಸ ಮೆಡಿಕಲ್ ಸೀಟ್