ಯುಗಾದಿ, ರಂಜಾನ್ ಹಬ್ಬಗೆ ಊರಿಗೆ ಹೊರಟವರಿಗೆ ಗುಡ್ ನ್ಯೂಸ್: KSRTCಯಿಂದ ಓಡಾಡಲಿದೆ ವಿಶೇಷ ಬಸ್!
ಹೊಸ ದಿಗಂತ ಡಿಜಿಟಲ್ ಡೆಸ್ಕ್: ಇನ್ನು ಕೆಲವೇ ದಿನಗಳಲ್ಲಿ ಯುಗಾದಿ ಮತ್ತು ರಂಜಾನ್ ಹಬ್ಬ ಬರುತ್ತಿದ್ದು, ಎಲ್ಲಡೆ ಸಂಭ್ರಮ ಮನೆ ಮಾಡಿದೆ. ಇದರ ನಡುವೆ ನಾನಾ ಊರಿನಲ್ಲಿರುವ ಜನರಿಗೆ ಹಬ್ಬಕ್ಕಾಗಿ ತಮ್ಮ ಮನೆಗಳಿಗೆ ತೆರಳಲು ಕೆಎಸ್‌ಆರ್‌ಟಿಸಿ ಸಾಥ್ ನೀಡಲು ಮುಂದಾಗಿದೆ. ಪ್ರಯಾಣಿಕರಿಗೆ ಅನುಕೂಲವಾಗುವಂತೆ ಕೆಎಸ್‌ಆರ್‌ಟಿಸಿ ಮಾರ್ಚ್ 18ರಿಂದ ರಾಜ್ಯಾದ್ಯಂತ ಒಟ್ಟು 2,000 ವಿಶೇಷ ಹೆಚ್ಚುವರಿ ಬಸ್‌ಗಳು ಸಂಚರಿಸಲಿದೆ . ಪ್ರಮಾರ್ಚ್ 18ರಿಂದ ಮಾರ್ಚ್ 20ರವರೆಗೆ ಬೆಂಗಳೂರಿನ ವಿವಿಧ ನಿಲ್ದಾಣಗಳಿಂದ ರಾಜ್ಯದ ಪ್ರಮುಖ ನಗರಗಳು ಹಾಗೂ ನೆರೆ ರಾಜ್ಯಗಳಿಗೆ … Continue reading ಯುಗಾದಿ, ರಂಜಾನ್ ಹಬ್ಬಗೆ ಊರಿಗೆ ಹೊರಟವರಿಗೆ ಗುಡ್ ನ್ಯೂಸ್: KSRTCಯಿಂದ ಓಡಾಡಲಿದೆ ವಿಶೇಷ ಬಸ್!
Copy and paste this URL into your WordPress site to embed
Copy and paste this code into your site to embed