ಟೋಲ್ ಬಳಿ ಮನೆ ಇದ್ದವರಿಗೆ ಸಿಹಿ ಸುದ್ದಿ: 20 ಕಿ.ಮೀ ವ್ಯಾಪ್ತಿಯ ನಿವಾಸಿಗಳಿಗೆ ಸ್ಪೆಷಲ್ ಪಾಸ್

ಹೊಸದಿಗಂತ ಡಿಜಿಟಲ್ ಡೆಸ್ಕ್: ರಾಷ್ಟ್ರೀಯ ಹೆದ್ದಾರಿಗಳಲ್ಲಿ ಸಂಚರಿಸುವ ಸ್ಥಳೀಯ ನಿವಾಸಿಗಳ ಅನುಕೂಲಕ್ಕಾಗಿ ಕೇಂದ್ರ ರಸ್ತೆ ಸಾರಿಗೆ ಮತ್ತು ಹೆದ್ದಾರಿ ಸಚಿವಾಲಯ ಹೊಸ ಡಿಜಿಟಲ್ ಮಾಸಿಕ ಹಾಗೂ ವಾರ್ಷಿಕ ಟೋಲ್ ಪಾಸ್ ವ್ಯವಸ್ಥೆ ಜಾರಿಗೆ ತರಲು ಮುಂದಾಗಿದೆ. ಟೋಲ್ ಪ್ಲಾಜಾದಿಂದ 20 ಕಿಲೋಮೀಟರ್ ವ್ಯಾಪ್ತಿಯಲ್ಲಿ ವಾಸಿಸುವವರಿಗೆ ಈ ಸೌಲಭ್ಯ ಲಭ್ಯವಾಗುವ ಸಾಧ್ಯತೆ ಇದೆ. ಫಾಸ್ಟ್ಯಾಗ್ ಜೊತೆಗೆ ನೇರ ಸಂಪರ್ಕ ಹೊಸ ವ್ಯವಸ್ಥೆಯಡಿ ಪಾಸ್‌ಗಳನ್ನು ವಾಹನಗಳ ಫಾಸ್ಟ್ಯಾಗ್ ಖಾತೆಗಳಿಗೆ ಲಿಂಕ್ ಮಾಡಲಾಗುತ್ತದೆ. ವಿಳಾಸ ಮತ್ತು ಗುರುತಿನ ದಾಖಲೆಗಳ ಪರಿಶೀಲನೆಯ ಬಳಿಕ … Continue reading ಟೋಲ್ ಬಳಿ ಮನೆ ಇದ್ದವರಿಗೆ ಸಿಹಿ ಸುದ್ದಿ: 20 ಕಿ.ಮೀ ವ್ಯಾಪ್ತಿಯ ನಿವಾಸಿಗಳಿಗೆ ಸ್ಪೆಷಲ್ ಪಾಸ್