ಸಾರಿಗೆ ನೌಕರರಿಗೆ ಗುಡ್‌ ನ್ಯೂಸ್‌: ಮೂಲ ವೇತನ ಹೆಚ್ಚಿಸಿದ ರಾಜ್ಯ ಸರ್ಕಾರ; ಜುಲೈನಿಂದಲೇ ಹೊಸ ವೇತನ ಜಾರಿ!

ಹೊಸದಿಗಂಗತ ಡಿಜಿಟಲ್‌ ಡೆಸ್ಕ್: ರಾಜ್ಯದ ನಾಲ್ಕು ಸಾರಿಗೆ ನಿಗಮಗಳ ಲಕ್ಷಾಂತರ ನೌಕರರ ಬಹುದಿನಗಳ ಬೇಡಿಕೆಗೆ ಕೊನೆಗೂ ಮುಕ್ತಿ ಸಿಕ್ಕಿದೆ. ಸಾರಿಗೆ ಸಂಸ್ಥೆಯ ಚಾಲಕರು, ನಿರ್ವಾಹಕರು ಮತ್ತು ತಾಂತ್ರಿಕ ಸಿಬ್ಬಂದಿ ಸೇರಿದಂತೆ ಸಾರಿಗೆ ಕುಟುಂಬಕ್ಕೆ ರಾಜ್ಯ ಸರ್ಕಾರ ಭರ್ಜರಿ ಸಿಹಿ ಸುದ್ದಿ ನೀಡಿದ್ದು, ಮೂಲ ವೇತನವನ್ನು  ಗಣನೀಯವಾಗಿ ಹೆಚ್ಚಿಸಿ ಆದೇಶ ಹೊರಡಿಸಿದೆ. ಈ ಪರಿಷ್ಕೃತ ವೇತನವು ಈ ತಿಂಗಳಿನಿಂದಲೇ ನೌಕರರ ಖಾತೆಗೆ ಜಮೆಯಾಗಲಿದೆ.  ಎಷ್ಟು ಹೆಚ್ಚಳ? ಯಾರಿಗೆ ಅನ್ವಯ? ಕೆಎಸ್‌ಆರ್‌ಟಿಸಿ ಸೇರಿದಂತೆ ಎಲ್ಲಾ ಸಾರಿಗೆ ನೌಕರರ ಮೂಲ ವೇತನದಲ್ಲಿ … Continue reading ಸಾರಿಗೆ ನೌಕರರಿಗೆ ಗುಡ್‌ ನ್ಯೂಸ್‌: ಮೂಲ ವೇತನ ಹೆಚ್ಚಿಸಿದ ರಾಜ್ಯ ಸರ್ಕಾರ; ಜುಲೈನಿಂದಲೇ ಹೊಸ ವೇತನ ಜಾರಿ!