ಗ್ರಾ.ಪಂ.ಅಧ್ಯಕ್ಷರು, ಉಪಾಧ್ಯಕ್ಷರು, ಸದಸ್ಯರಿಗೆ ಗುಡ್ ನ್ಯೂಸ್: ಗೌರವ ಧನ ಹೆಚ್ಚಿಸಿದ ರಾಜ್ಯ ಸರಕಾರ

ಹೊಸದಿಗಂತ ಡಿಜಿಟಲ್‌ ಡೆಸ್ಕ್:‌

ಗ್ರಾಮ ಪಂಚಾಯತ್ ಅಧ್ಯಕ್ಷರು, ಉಪಾಧ್ಯಕ್ಷರು, ಸದಸ್ಯರ ಮಾಸಿಕ ಗೌರವ ಧನ ಹೆಚ್ಚಳ ಮಾಡಿ ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ.
ಅಧ್ಯಕ್ಷರ ಗೌರವ ಧನವನ್ನು 3,000 ರೂ.ನಿಂದ 6 ಸಾವಿರ ರೂಪಾಯಿಗೆ ಹೆಚ್ಚಳ ಮಾಡಲಾಗಿದೆ. ಉಪಾಧ್ಯಕ್ಷರ ಗೌರವ ಧನವನ್ನು 2000 ರೂ.ನಿಂದ 4,000 ರೂ.ಗೆ ಹೆಚ್ಚಳ ಮಾಡಲಾಗಿದೆ. ಸದಸ್ಯರ ಗೌರವಧನ 1000 ರೂ.ನಿಂದ 2000 ರೂ.ಗೆ ಹೆಚ್ಚಳ ಮಾಡಲಾಗಿದೆ .

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!