ವನ್ಯಜೀವಿ ಪ್ರಿಯರಿಗೆ ಖುಷಿ ಸುದ್ದಿ: ನಾಗರಹೊಳೆ, ಬಂಡೀಪುರದಲ್ಲಿ ಸಫಾರಿ ಪೂರ್ಣಪ್ರಮಾಣದಲ್ಲಿ ಆರಂಭ

ಹೊಸದಿಗಂತ ಡಿಜಿಟಲ್‌ ಡೆಸ್ಕ್‌: ಬಂಡೀಪುರ ಹಾಗೂ ನಾಗರಹೊಳೆಯಲ್ಲಿ ಮಾನವ- ವನ್ಯಜೀವಿ ಸಂಘರ್ಷದಿಂದ ತಾತ್ಕಾಲಿಕವಾಗಿ ಬಂದ್‌ ಆಗಿದ್ದ ಸಫಾರಿ ಇದೀಗ ಪೂರ್ಣಪ್ರಮಾಣದಲ್ಲಿ ಆರಂಭವಾಗಲಿದೆ. ತಜ್ಞರು, ಅಧಿಕಾರಿಗಳ ತಾಂತ್ರಿಕ ಸಮಿತಿ ವರದಿ ಅನ್ವಯ ಕ್ರಮ ಕೈಗೊಳ್ಳಲಾಗಿದ್ದು, ವೈಜ್ಞಾನಿಕ ಮೌಲ್ಯಮಾಪನ ಮತ್ತು ಸಾಗಣೆ ಸಾಮರ್ಥ್ಯ ಆಧರಿಸಿ ಹಸಿರು ನಿಶಾನೆ ನೀಡಲಾಗಿದೆ. ಈ ನಿರ್ಧಾರಿಂದ ಸ್ಥಳೀಯ ಉದ್ಯೋಗ, ಆರ್ಥಿಕತೆ ಉತ್ತೇಜನಕ್ಕೆ ಸಹಕಾರಿಯಾಗಲಿದೆ. ಸಮಿತಿಯ ಶಿಫಾರಸಿನ ಪ್ರಕಾರ ನಿಯಂತ್ರಿತ ರೀತಿಯಲ್ಲಿ ಜಂಗಲ್ ಸಫಾರಿ ನಡೆಸಲು ಸೂಚನೆ ನೀಡಲಾಗಿದೆ ಎಂದು ಮುಖ್ಯಮಂತ್ರಿಗಳ ಕಚೇರಿ ಮಾಹಿತಿ ನೀಡಿದೆ. … Continue reading ವನ್ಯಜೀವಿ ಪ್ರಿಯರಿಗೆ ಖುಷಿ ಸುದ್ದಿ: ನಾಗರಹೊಳೆ, ಬಂಡೀಪುರದಲ್ಲಿ ಸಫಾರಿ ಪೂರ್ಣಪ್ರಮಾಣದಲ್ಲಿ ಆರಂಭ