April 9, 2026
Thursday, April 9, 2026
spot_img

📊 | ಮಹಿಳೆಯರಿಗೆ ಖುಷಿ ಸುದ್ದಿ, ದೇಶದ ಪ್ರತಿ ಜಿಲ್ಲೆಯಲ್ಲೂ ಬಾಲಕಿಯರ ಹಾಸ್ಟೆಲ್ ಸ್ಥಾಪನೆ

ಹೊಸದಿಗಂತ ಡಿಜಿಟಲ್‌ ಡೆಸ್ಕ್‌:

ಕೇಂದ್ರ ಸಚಿವೆ ನಿರ್ಮಲಾ ಸೀತಾರಾಮನ್‌ ಅವರು ತಮ್ಮ ಒಂಬತ್ತನೇ ಬಜೆಟ್‌ ಮಂಡನೆ ಮಾಡುತ್ತಿದ್ದಾರೆ. ಈ ವೇಳೆ ಮಹಿಳೆಯರಿಗೆ ಖುಷಿ ಸುದ್ದಿ ಸಿಕ್ಕಿದೆ.

ದೇಶದ ಪ್ರತಿ ಜಿಲ್ಲೆಯಲ್ಲೂ ಬಾಲಕಿಯರ ಹಾಸ್ಟೆಲ್ ಸ್ಥಾಪನೆ ಮಾಡಲಾಗುವುದು ಎಂದು ಸಚಿವರು ಹೇಳಿದ್ದಾರೆ. 25 ಕೋಟಿ ಜನರು ಬಡತನದಿಂದ ಹೊರಬಂದಿದ್ದಾರೆ, ಪ್ರತಿ ಜಿಲ್ಲೆಯಲ್ಲೂ ಮಹಿಳಾ ವಿದ್ಯಾರ್ಥಿ ನಿಲಯಗಳ ಸ್ಥಾಪನೆ ಮಾಡಲಾಗುವುದು. ಇದು ಬಾಲಕಿಯರ ಅಭಿವೃದ್ಧಿಗೆ ಸಹಾಯವಾಗಲಿದೆ ಎಂದಿದ್ದಾರೆ.


Must Read

error: Copy ಬೇಡ, Coffee ಜೊತೆ ಹಂಚಿಕೊಳ್ಳಿ !