ಬಂಗಾಳದ ಮಹಿಳೆಯರಿಗೆ ಗುಡ್ ನ್ಯೂಸ್: ಜೂನ್ 1 ರಿಂದ ಸರಕಾರಿ ಬಸ್‌ಗಳಲ್ಲಿ ಉಚಿತ ಪ್ರಯಾಣ
ಹೊಸದಿಗಂತ ಡಿಜಿಟಲ್ ಡೆಸ್ಕ್: ಪಶ್ಚಿಮ ಬಂಗಾಳದಲ್ಲಿ ಅಧಿಕಾರದ ಚುಕ್ಕಾಣಿ ಹಿಡಿದ ಬಿಜೆಪಿ ಸರಕಾರವು ಹೊಸ ಹೊಸ ಯೋಜನೆಗಳನ್ನು ಜಾರಿಗೆ ತರಲು ನಿರ್ಧರಿಸಿದ್ದು, ಇದೀಗ ಮಹಿಳೆಯರಿಗೆ ಉಚಿತ ಬಸ್ ಪ್ರಯಾಣ ಯೋಜನೆಯನ್ನು ಜೂನ್ 1 ರಿಂದಲೇ ಜಾರಿಗೆ ಬರಲಿದೆ ಎಂದು ಸಿಎಂ ಸುವೇಂದು ಅಧಿಕಾರಿ ನೇತೃತ್ವದ ಸರ್ಕಾರ ಶುಕ್ರವಾರ ಘೋಷಿಸಿದೆ. ಮಹಿಳೆಯರಿಗೆ ಸ್ಮಾರ್ಟ್ ಕಾರ್ಡ್ ಈ ಕುರಿತು ಮೇ 21 ರಂದು ರಾಜ್ಯ ಸಾರಿಗೆ ಇಲಾಖೆ ಅಧಿಸೂಚನೆ ಹೊರಡಿಸಿದ್ದು, ಎಲ್ಲಾ ರಾಜ್ಯ ಸರ್ಕಾರಿ ಬಸ್‌ಗಳಲ್ಲಿ ಮಹಿಳೆಯರಿಗೆ ಉಚಿತ ಬಸ್ … Continue reading ಬಂಗಾಳದ ಮಹಿಳೆಯರಿಗೆ ಗುಡ್ ನ್ಯೂಸ್: ಜೂನ್ 1 ರಿಂದ ಸರಕಾರಿ ಬಸ್‌ಗಳಲ್ಲಿ ಉಚಿತ ಪ್ರಯಾಣ
Copy and paste this URL into your WordPress site to embed
Copy and paste this code into your site to embed