September 30, 2026
Wednesday, September 30, 2026
spot_img

ಗುಡ್‌ ನ್ಯೂಸ್‌: ಟೈಪ್-1 ಮಧುಮೇಹಿಗಳಿಗೆ ಸರ್ಕಾರದ ವತಿಯಿಂದ ಉಚಿತ ಇನ್ಸುಲಿನ್ ಪೆನ್‌

ಹೊಸದಿಗಂತ ಡಿಜಿಟಲ್‌ ಡೆಸ್ಕ್‌:

ಸಿಎಂ ಸಿದ್ದರಾಮಯ್ಯ ಮಂಡಿಸಿದ ರಾಜ್ಯ ಬಜೆಟ್‌ನಲ್ಲಿ ಆರೋಗ್ಯ ಮತ್ತು ಕುಟುಂಬ ಕಲ್ಯಾಣ, ವೈದ್ಯಕೀಯ ಶಿಕ್ಷಣ ಇಲಾಖೆಗೆ ಹಲವು ಮಹತ್ವದ ಘೋಷಣೆಗಳನ್ನು ಮಾಡಿದ್ದಾರೆ. ಟೈಪ್‌1 ಮಧುಮೇಹಿಗಳಿಗೆ ಇನ್ಮುಂದೆ ಇನ್ಸುಲಿನ್‌ ಪೆನ್‌ ಸಿಗಲಿದೆ.

ಇದರಲ್ಲಿ ಪ್ರಮುಖವಾಗಿ ಕಾರವಾರ ಮತ್ತು ಯಾದಗಿರಿಯಲ್ಲಿ ತಲಾ 100 ಕೋಟಿ ರೂ. ವೆಚ್ಚದಲ್ಲಿ ಸೂಪರ್ ಸ್ಪೆಷಾಲಿಟಿ ಆಸ್ಪತ್ರೆಗಳ ಸ್ಥಾಪನೆ ಹಾಗೂ ಟೈಪ್-1 ಮಧುಮೇಹಿಗಳಿಗೆ ಉಚಿತ ಇನ್ಸುಲಿನ್ ಪೆನ್‌ಗಳನ್ನು ವಿತರಣೆಯೂ ಸೇರಿದೆ.

Must Read