ಗೌರಿ-ಗಣೇಶ ಹಬ್ಬಕ್ಕೆ KSRTCಯಿಂದ ಗುಡ್‌ನ್ಯೂಸ್: 2,500 ಹೆಚ್ಚುವರಿ ಬಸ್, ಟಿಕೆಟ್‌ಗೂ ಭರ್ಜರಿ ರಿಯಾಯಿತಿ

ಹೊಸದಿಗಂತ ಡಿಜಿಟಲ್ ಡೆಸ್ಕ್: ಈ ಸಲದ ಗೌರಿ ಗಣೇಶ ಹಬ್ಬಕ್ಕೆ ಊರಿಗೆ ಹೋಗ್ಬೇಕು ಅನ್ನೋ ಪ್ಲಾನ್ ನಲ್ಲಿದ್ದೀರಾ? ಹಾಗಿದ್ರೆ ಈ ಗುಡ್ ನ್ಯೂಸ್ ನಿಮಗೇನೇ…. ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮ (KSRTC) ಹಬ್ಬದ ಸಂದರ್ಭದಲ್ಲಿ ಪ್ರಯಾಣಿಕರ ದಟ್ಟಣೆ ಹೆಚ್ಚಾಗುವ ಹಿನ್ನೆಲೆಯಲ್ಲಿ ರಾಜ್ಯದ ವಿವಿಧ ನಗರಗಳಿಂದ ಹೆಚ್ಚುವರಿ ಬಸ್ ವ್ಯವಸ್ಥೆಗೆ ಸಿದ್ಧತೆ ಮಾಡಿಕೊಂಡಿದೆ. ಜತೆಗೆ ಸೆಪ್ಟೆಂಬರ್ 11ರಿಂದ 14ರವರೆಗೆ ಬರೋಬ್ಬರಿ 2,500 ಹೆಚ್ಚುವರಿ ಬಸ್‌ಗಳನ್ನು ಕಾರ್ಯಾಚರಣೆಗೆ ಇಳಿಸಲು ನಿರ್ಧರಿಸಲಾಗಿದೆ. ನೆರೆಯ ರಾಜ್ಯಗಳಿಗೂ ವಿಶೇಷ ಬಸ್‌ ರಾಜ್ಯದ ಪ್ರಮುಖ … Continue reading ಗೌರಿ-ಗಣೇಶ ಹಬ್ಬಕ್ಕೆ KSRTCಯಿಂದ ಗುಡ್‌ನ್ಯೂಸ್: 2,500 ಹೆಚ್ಚುವರಿ ಬಸ್, ಟಿಕೆಟ್‌ಗೂ ಭರ್ಜರಿ ರಿಯಾಯಿತಿ