ವೆಡ್ಡಿಂಗ್ ಆನಿವರ್ಸರಿ ದಿನ ಸಿಕ್ತು ಗುಡ್ ನ್ಯೂಸ್! ವಿಜಯಲಕ್ಷ್ಮಿ-ದರ್ಶನ್ ಭೇಟಿಗೆ ಜೈಲಿನಲ್ಲಿ ವಿಶೇಷ ಅವಕಾಶ
ಹೊಸದಿಗಂತ ಡಿಜಿಟಲ್ ಡೆಸ್ಕ್: ಚಾಲೆಂಜಿಂಗ್ ಸ್ಟಾರ್ ದರ್ಶನ್ ಮತ್ತು ವಿಜಯಲಕ್ಷ್ಮಿ ದಂಪತಿ ಇಂದು ತಮ್ಮ 23ನೇ ವಿವಾಹ ವಾರ್ಷಿಕೋತ್ಸವವನ್ನು ಆಚರಿಸಿಕೊಳ್ಳುತ್ತಿದ್ದಾರೆ. ಆದರೆ ಈ ಬಾರಿ ಸಂಭ್ರಮಕ್ಕಿಂತ ಭಾವುಕತೆ ಹೆಚ್ಚು ಗಮನ ಸೆಳೆದಿದೆ. ಜೈಲಿನಲ್ಲಿರುವ ದರ್ಶನ್‌ರನ್ನು ನೆನೆದು ವಿಜಯಲಕ್ಷ್ಮಿ ಸಾಮಾಜಿಕ ಜಾಲತಾಣದಲ್ಲಿ ಹಂಚಿಕೊಂಡ ಪೋಸ್ಟ್ ಅಭಿಮಾನಿಗಳ ಮನಮುಟ್ಟಿದೆ. ವಿಜಯಲಕ್ಷ್ಮಿ ಭಾವುಕ ಸಂದೇಶ ಹಿಂದಿನ ವಾರ್ಷಿಕೋತ್ಸವದ ಫೋಟೋಗಳನ್ನು ಹಂಚಿಕೊಂಡಿರುವ ವಿಜಯಲಕ್ಷ್ಮಿ, “ಸಂದರ್ಭಗಳು ನಮ್ಮನ್ನು ದೂರ ಮಾಡಿದರೂ ನನ್ನ ಹೃದಯ ಯಾವಾಗಲೂ ನಿನ್ನನ್ನೇ ಆರಿಸಿಕೊಳ್ಳುತ್ತದೆ” ಎಂದು ಬರೆದುಕೊಂಡಿದ್ದಾರೆ. ಈ ಪೋಸ್ಟ್ ಸೋಷಿಯಲ್ … Continue reading ವೆಡ್ಡಿಂಗ್ ಆನಿವರ್ಸರಿ ದಿನ ಸಿಕ್ತು ಗುಡ್ ನ್ಯೂಸ್! ವಿಜಯಲಕ್ಷ್ಮಿ-ದರ್ಶನ್ ಭೇಟಿಗೆ ಜೈಲಿನಲ್ಲಿ ವಿಶೇಷ ಅವಕಾಶ
Copy and paste this URL into your WordPress site to embed
Copy and paste this code into your site to embed