ಕಾಮನ್‌ವೆಲ್ತ್‌ನಲ್ಲಿ ಭಾರತಕ್ಕೆ ಶುಭಾರಂಭ: ಭಾರತದ ಪದಕದ ಖಾತೆ ತೆರೆದ ಪೋಲಿಯೊ ಪೀಡಿತ ಕ್ರೀಡಾಪಟು ಝಂದು!

ಹೊಸದಿಗಂತ ಡಿಜಿಟಲ್‌ ಡೆಸ್ಕ್: ಜುಲೈ 24 ರಂದು ಅದ್ಧೂರಿಯಾಗಿ ಚಾಲನೆ ಪಡೆದುಕೊಂಡಿರುವ ಕಾಮನ್‌ವೆಲ್ತ್ ಗೇಮ್ಸ್ (CWG 2026) ಕ್ರೀಡಾಕೂಟದ ಮೊದಲ ದಿನವೇ ಭಾರತದ ಪದಕದ ಬೇಟೆ ಆರಂಭವಾಗಿದೆ. ಪುರುಷರ ಹೆವಿವೇಯ್ಟ್‌ ಪ್ಯಾರಾ ಪವರ್‌ಲಿಫ್ಟಿಂಗ್ ವಿಭಾಗದಲ್ಲಿ ಭಾರತದ ಹೆಮ್ಮೆಯ ಪ್ಯಾರಾ ಅಥ್ಲೀಟ್, ಪೋಲಿಯೊ ಪೀಡಿತ ಝಂದು ಕುಮಾರ್ ಭರ್ಜರಿ ಪ್ರದರ್ಶನ ನೀಡಿ ಕಂಚಿನ ಪದಕ ಪಡೆದಿದ್ದಾರೆ. ಈ ಮೂಲಕ ಈ ಬಾರಿಯ ಜಾಗತಿಕ ಕ್ರೀಡಾಕೂಟದಲ್ಲಿ ಭಾರತದ ಪದಕದ ಖಾತೆಯನ್ನು ತೆರೆದಿದ್ದಾರೆ.‌ ವಿಕಲಚೇತನತೆಯನ್ನೇ ಸೋಲಿಸಿ ಇತಿಹಾಸ ಬರೆದ 28ರ ಹರೆಯದ … Continue reading ಕಾಮನ್‌ವೆಲ್ತ್‌ನಲ್ಲಿ ಭಾರತಕ್ಕೆ ಶುಭಾರಂಭ: ಭಾರತದ ಪದಕದ ಖಾತೆ ತೆರೆದ ಪೋಲಿಯೊ ಪೀಡಿತ ಕ್ರೀಡಾಪಟು ಝಂದು!